ಅಪ್ಪ -ಮಕ್ಕಳ ಷಡ್ಯಂತ್ರಕ್ಕೆ ತಕ್ಕ ಉತ್ತರ ನೀಡುತ್ತೇನೆ; ಈಶ್ವರಪ್ಪ
ಶಿವಮೊಗ್ಗ: ಅಪ್ಪ-ಮಕ್ಕಳ ಕುತಂತ್ರದಿಂದಾಗಿ ನನ್ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಆದರೆ, ಇದು ತಾತ್ಕಾಲಿಕವಾದ್ದ್ದು, ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ...
Read moreDetails