ವಿಜಯೇಂದ್ರ ಅವರ ವರ್ಜಿನಲ್ ಬಣ್ಣ ಹೊರ ಬಿದ್ದಿದೆ: ಯತ್ನಾಳ್
ಬೆಂಗಳೂರು: ಈಗ ವಿಜಯೇಂದ್ರ ನಿಜಬಣ್ಣ ಬಯಲಾಗಿದೆ ಎಂದು ಬಿಜೆಪಿ ಶಾಸಕ ಹಾಗೂ ರೆಬೆಲ್ಸ್ ತಂಡದ ನಾಯಕ ಬಸನಗೌಟ ಪಾಟೀಲ್ ಯತ್ನಾಳ್(Basanagout Patil Yatnal) ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು: ಈಗ ವಿಜಯೇಂದ್ರ ನಿಜಬಣ್ಣ ಬಯಲಾಗಿದೆ ಎಂದು ಬಿಜೆಪಿ ಶಾಸಕ ಹಾಗೂ ರೆಬೆಲ್ಸ್ ತಂಡದ ನಾಯಕ ಬಸನಗೌಟ ಪಾಟೀಲ್ ಯತ್ನಾಳ್(Basanagout Patil Yatnal) ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಚಿಕ್ಕಬಳ್ಳಾಪುರ ಸಂಸದ ಕೆ. ಸುಧಾಕರ್ (Sudhakar) ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ...
Read moreDetailsಬೆಂಗಳೂರು : ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಶಾಸಕರಿಗೆ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಕ್ಲಾಸ್ ತೆಗೆದುಕೊಂಡಿರುವುದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಶ್ರೀರಾಮುಲು ಸುದ್ದಿ ...
Read moreDetailsಬೆಂಗಳೂರು: ಸಂಸ್ಕೃತಿ- ಸಂಸ್ಕಾರಕ್ಕೆ(Culture) ಹೆಸರುವಾಸಿಯಾಗಿದ್ದ ಕರ್ನಾಟಕ ಈಗ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಕಾರಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ...
Read moreDetailsವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಬಿಜೆಪಿ ...
Read moreDetailsಬೆಂಗಳೂರು: ಬಿಜೆಪಿಯಲ್ಲಿ ಕೂಡ ಈಗ ಬಣ ರಾಜಕಾರಣ ಆರಂಭವಾಗಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಾಧ್ಯಕ್ಷರ ವಿರುದ್ಧ ತೊಡೆ ತಟ್ಟಿದ್ದಾರೆ. ಹೀಗಾಗಿ ಬಿವೈ ವಿಜಯೇಂದ್ರ ಬಣ ...
Read moreDetailsಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಕೋಟ್ಯಾಂತರ ...
Read moreDetailsಶಿವಮೊಗ್ಗ: ಅಪ್ಪ-ಮಕ್ಕಳ ಕುತಂತ್ರದಿಂದಾಗಿ ನನ್ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಆದರೆ, ಇದು ತಾತ್ಕಾಲಿಕವಾದ್ದ್ದು, ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ...
Read moreDetailsಯಾದಗಿರಿ: ಕರ್ನಾಟಕದಲ್ಲಿ ಮುಂದಿನ ಬಾರಿ ನಾನೇ ಸಿಎಂ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಾದಗಿರಿ ನಗರದಲ್ಲಿ ನಡೆದ ಶಿವಾಜಿ ಮಹಾರಾಜರ ಜಯಂತಿ ವೇಳೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.