ಚಿಕ್ಕಮಗಳೂರಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಹೆಣ್ಣು ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಚಿಕ್ಕಮಗಳೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ...
Read moreDetails















