ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಸಂಚಾರ : ಗ್ರಾಮಸ್ಥರಲ್ಲಿ ಆತಂಕ
ರಾಮನಗರ: ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಒಟ್ಟು ಮೂರು ಕಾಡಾನೆಗಳು ಕೆರೆಯಲ್ಲಿ ಕಾಣಿಸಿಕೊಂಡಿದ್ದು, ನೀರಿನಲ್ಲಿ ಆಟವಾಡುತ್ತಿರುವ ದೃಶ್ಯಗಳು ಗಮನ ...
Read moreDetails













