ಪಾಕ್ ಸಚಿವರೊಂದಿಗೆ ಸೂರ್ಯಕುಮಾರ್ ಹಸ್ತಲಾಘವ; ನೆಟ್ಟಿಗರಿಂದ ತೀವ್ರ ಆಕ್ರೋಶ, ವಿಡಿಯೋ ವೈರಲ್!
ದುಬೈ: 2025ರ ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೂ ಮುನ್ನ, ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನದ ಸಚಿವ ಮತ್ತು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ...
Read moreDetailsದುಬೈ: 2025ರ ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೂ ಮುನ್ನ, ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನದ ಸಚಿವ ಮತ್ತು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ...
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಟಿವಿ ವರದಿಗಾರ್ತಿಯೊಬ್ಬರು ರಾವಿ ನದಿಯ ಪ್ರವಾಹದ ಕುರಿತು ಅಪಾಯಕಾರಿ ಸನ್ನಿವೇಶದಲ್ಲಿ ವರದಿ ಮಾಡುತ್ತಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ವರದಿಗಾರ್ತಿಯ ಪ್ರಾಮಾಣಿಕ ಭಯ ...
Read moreDetailsಧಾರವಾಡ: ಜಮೀರ್ ಯಾನೆ ಜಮ್ಮು ಎಂಬ ಪುಡಿ ರೌಡಿ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲೀಗ ವೈರಲ್ ಆಗಿದೆ.ಹುಬ್ಬಳ್ಳಿ ನಗರದ ಪುಡಿ ರೌಡಿ ಜಮೀರ್ ಯಾನೆ ...
Read moreDetailsದಾವಣಗೆರೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿರುವ ಘಟನೆ ದಾವಣಗೆರೆಯ ದೇವರಾಜ ಅರಸ್ ಬಡಾವಣೆ ಬಳಿ ನಡೆದಿದೆ. ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ...
Read moreDetailsಚಾಮರಾಜನಗರ: ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಇದೀಗ ಬಟಾ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ (Prajwal Revanna)ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಹಂಚಿದವರಿಗೆ ಈಗ ನಡುಕ ಶುರುವಾಗಿದೆ. ಅಶ್ಲೀಲ ವಿಡಿಯೋ ಹಂಚಿದವರ ...
Read moreDetailsನವದೆಹಲಿ: ಇತ್ತೀಚಿನ ದಿನಗಳಲ್ಲಿ ಟೆಕ್ ಜಗತ್ತಿನಲ್ಲಿ ಹೊಸ ಸಂಚಲನ ಸೃಷ್ಟಿಸಿರುವ 'ಟೀ ಡೇಟಿಂಗ್ ಅಡ್ವೈಸ್' (Tea Dating Advice) ಎಂಬ ಅಪ್ಲಿಕೇಶನ್, ಆ್ಯಪಲ್‌ನ ಆ್ಯಪ್ ಸ್ಟೋರ್‌ನಲ್ಲಿ ನಂಬರ್ ...
Read moreDetailsಕೊಪ್ಪಳ: ಕನ್ನಡ ಬರಲ್ಲ. ಹಿಂದಿ, ತೆಲಗು ಮಾತ್ರ ಬರುತ್ತದೆ ಎಂದು ಬ್ಯಾಂಕ್ ಸಿಬ್ಬಂದಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಕೊಪ್ಪಳದ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿರುವ ಕೆನರಾ ...
Read moreDetailsಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಲಿಫ್ಟ್‌ನೊಳಗೆ ಬ್ಲಿಂಕಿಟ್ ಡೆಲಿವರಿ ಏಜೆಂಟ್ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ...
Read moreDetailsಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.