ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ
ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭಗೊಂಡ ರಣಜಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿದ್ದಾರೆ. ರೈಲ್ವೇಸ್(Delhi vs Railways) ವಿರುದ್ಧದ ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ...
Read moreDetailsನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭಗೊಂಡ ರಣಜಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿದ್ದಾರೆ. ರೈಲ್ವೇಸ್(Delhi vs Railways) ವಿರುದ್ಧದ ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ...
Read moreDetailsನವದೆಹಲಿ: ವಿರಾಟ್ ಕೊಹ್ಲಿ 12 ವರ್ಷದ ಬಳಿಕ ರಣಜಿ ಟ್ರೋಫಿ(Ranji Trophy) ಕ್ರಿಕೆಟ್‌ನಲ್ಲಿ ಆಡಲು ಮುಂದಾಗಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಚಾರ. ಸ್ವತ ಅವರಿಗೂ ಫಾರ್ಮ್‌ಗೆ ...
Read moreDetailsಭಾರತದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಉತ್ತಮ ಫಾರ್ಮ್ ಹೊಂದಿಲ್ಲ. 36 ವರ್ಷದ ಆಟಗಾರ ಇತ್ತೀಚಿನ ಪಂದ್ಯಗಳಲ್ಲಿ ತಮ್ಮ ಬ್ಯಾಟಿಂಗ್ ತಂತ್ರ ಪ್ರಯೋಗಿಸಲಾಗದೇ ಹೆಣಗಾಡುತ್ತಿದ್ದಾರೆ. ...
Read moreDetailsಚೆನ್ನೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು 22 ವರ್ಷದ ಆಟಗಾರ ತಿಲಕ್ ವರ್ಮಾ. ...
Read moreDetailsನವದೆಹಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 12 ವರ್ಷಗಳ ಬಳಿಕ ರಣಜಿ ಆಡಲು ಮುಂದಾಗಿದ್ದಾರೆ. ಅವರು 2012ರಲ್ಲಿ ರಣಜಿ ಆಡಿದ್ದರು. ಜನವರಿ 30ರಿಂದ ರೈಲ್ವೇಸ್ ...
Read moreDetailsನವದೆಹಲಿ: ಕೇಂದ್ರ ಗುತ್ತಿಯಲ್ಲಿ ಇರಬೇಕಾದರೆ ರಣಜಿ ಟ್ರೋಫಿ ಸೇರಿದಂತೆ ದೇಶಿಯ ಕ್ರಿಕೆಟ್‌ನಲ್ಲಿ ಆಡಲೇಬೇಕು ಎಂಬ ಬಿಸಿಸಿಐ ನಿಯಮದಿಂದ ಪಾರಾಗಲು ವಿರಾಟ್ ಕೊಹ್ಲಿ (Virat kohli) ಯತ್ನಿಸುತ್ತಿದ್ದಾರೆ. ತಾನು ...
Read moreDetailsಸ್ಟಾರ್‌ಹಾಗೂ ಸ್ಟೈಲಿಸ್ಟ್‌ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಹೊಸ ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ. ಶೀಘ್ರದಲ್ಲೇ ಆ ಮನೆಯ ಗೃಹಪ್ರವೇಶ ನಡೆಯಲಿದ್ದು, ಪತ್ನಿ ಅನುಷ್ಕಾ ಶರ್ಮಾ (Anushka Sharma) ...
Read moreDetailsನವದೆಹಲಿ: ಸತತ ವೈಫಲ್ಯ ಅನುಭವಿಸುತ್ತಿರುವ ಭಾರತೀಯ ಕ್ರಿಕೆಟ್ ತಂಡದ ವಿರುದ್ಧ ಬಿಸಿಸಿಐ ಕೆಂಡಾಮಂಡಲವಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹೀಗಾಗಿ ಸ್ಟಾರ್ ಆಟಗಾರರು ದೇಶೀ ಟೂರ್ನಿಯತ್ತ ಮುಖಮಾಡಿದ್ದಾರೆ. ದೆಹಲಿ ...
Read moreDetailsಮುಂಬಯಿ, ಜ.16, 2025: ಭಾರತ ತಂಡದ ಇತ್ತೀಚಿನ ಪ್ರದರ್ಶನವು ಟೀಕೆಗಳಿಗೆ ಗುರಿಯಾಗಿವೆ. ಟೀಮ್ ಇಂಡಿಯಾದ ಸತತ ಸೋಲಿನಿಂದ ಬೇಸತ್ತಿರುವ ಬಿಸಿಸಿಐ ಇದೀಗ ಆಟಗಾರರ ವಿರುದ್ಧ ಕೆಲವು ಕಠಿಣ ...
Read moreDetailsಕರ್ನಾಟಕ(karnataka) ಮೂಲದ ಕ್ರಿಕೆಟಿಗ ಕರುಣ್ ನಾಯರ್ (Karun Nair) ವಿಜಯ್ ಹಜಾರೆ ಟ್ರೋಫಿಯಲ್ಲಿ ವಿದರ್ಭ ಪರ ಆಡುತ್ತಿದ್ದಾರೆ. ಜತೆಗೆ ಬ್ಯಾಟಿಂಗ್‌ನಲ್ಲಿ ಅಮೋಘ ಸಾಧನೆ ಮಾಡುತ್ತಿದ್ದಾರೆ. ಕರುಣ್, ಆಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.