“ನನ್ನ ನಿವೃತ್ತಿಗೆ ರೋಹಿತ್, ಗಂಭೀರ್ ಕಾರಣರಲ್ಲ”: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್!
ನವದೆಹಲಿ: ಟೀಮ್ ಇಂಡಿಯಾದ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್, ತಮ್ಮ ಹಠಾತ್ ನಿವೃತ್ತಿಯ ಕುರಿತು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. 2024-25ರ ಆಸ್ಟ್ರೇಲಿಯಾ ಪ್ರವಾಸದ ...
Read moreDetails





















