ಧೋನಿ ನನ್ನನ್ನು ತಂಡದಿಂದ ಕೈಬಿಟ್ಟಾಗ, ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಲು ಯೋಚಿಸಿದ್ದೆ”: ವೀರೇಂದ್ರ ಸೆಹ್ವಾಗ್
ನವದೆಹಲಿ: ಭಾರತೀಯ ಕ್ರಿಕೆಟ್‌ನ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್, ತಮ್ಮ ಕ್ರಿಕೆಟ್ ಬದುಕಿನ ಅತ್ಯಂತ ಕಠಿಣ ಕ್ಷಣವೊಂದನ್ನು ಇದೀಗ ಬಹಿರಂಗಪಡಿಸಿದ್ದಾರೆ. 2008ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ತ್ರಿಕೋನ ...
Read moreDetails














