ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ...
Read moreDetails












