ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ!
ವಿಧಾನಪರಿಷತ್ ಚುನಾವಣೆಯ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಇ.ಸಿ. ನಿಂಗರಾಜುಗೆ ಬಿಜೆಪಿ ಕೊಕ್ ಕೊಟ್ಟಿದ್ದು, ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ಕೊಟ್ಟಿದೆ. ಈ ನಿಟ್ಟಿನಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ...
Read moreDetails