ಸುಂಕ ಸಮರದ ಮಧ್ಯೆಯೇ ಮುಂದಿನ ತಿಂಗಳು ಅಮೆರಿಕದಲ್ಲಿ ಟ್ರಂಪ್-ಮೋದಿ ಭೇಟಿ ಸಾಧ್ಯತೆ
ನವದೆಹಲಿ: ಭಾರತ ಮತ್ತು ಅಮೆರಿಕದ ನಡುವೆ ಸುಂಕ ಸಮರ ಮುಂದುವರಿದಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು (ಸೆಪ್ಟೆಂಬರ್) ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ...
Read moreDetailsನವದೆಹಲಿ: ಭಾರತ ಮತ್ತು ಅಮೆರಿಕದ ನಡುವೆ ಸುಂಕ ಸಮರ ಮುಂದುವರಿದಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು (ಸೆಪ್ಟೆಂಬರ್) ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ...
Read moreDetailsವಾಷಿಂಗ್ಟನ್: ರಷ್ಯಾದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಸೋಮವಾರ ಉಕ್ರೇನ್ಗೆ ...
Read moreDetailsಸೈನಿಕರು: ಈವರೆಗೆ 300 ಸೈನಿಕರ ಆತ್ಮಹತ್ಯೆ? ಕೀವ್: ಉಕ್ರೇನ್ (Ukraine) ಪಡೆಗಳಿಗೆ ಸೆರೆಸಿಗುವ ಭೀತಿಯಿಂದ ರಷ್ಯಾ ಪರ ಸೆಣಸುತ್ತಿರುವ ಉತ್ತರ ಕೊರಿಯಾ ಸೈನಿಕರು ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.