ವಾಕಿಂಗ್ ಗೆ ಬಂದಿದ್ದ ಮಹಿಳೆಯನ್ನು ಚುಂಬಿಸಿ ಪರಾರಿಯಾಗಿದ್ದವ ವಶಕ್ಕೆ!
ಬೆಂಗಳೂರು: ನಗರದ ಕೋಣನಕುಂಟೆಯಲ್ಲಿ ವಾಕಿಂಗ್ ಗೆ ತೆರಳಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿಕೊಂಡು ಚುಂಬಿಸಿ ಪರಾರಿಯಾಗಿದ್ದ ಕಾಮುಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಣನಕುಂಟೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ...
Read moreDetails