ಭಾರತವನ್ನು ಅದರ ಯುದ್ಧ ವಿಮಾನಗಳ ಅವಶೇಷಗಳಡಿ ಹೂಳುತ್ತೇವೆ: ಪಾಕ್ ಸಚಿವನ ಉದ್ಧಟತನದ ಹೇಳಿಕೆ
ಇಸ್ಲಾಮಾಬಾದ್: ಆಪರೇಷನ್ ಸಿಂದೂರದಲ್ಲಿ ಮುಟ್ಟಿ ನೋಡಿಕೊಳ್ಳುವಂತೆ ಹೊಡೆಸಿಕೊಂಡಿರುವ ಪಾಕಿಸ್ತಾನ, ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸುತ್ತಿದೆ. ಭಾರತದ ಸೇನಾ ಮುಖ್ಯಸ್ಥರು, ವಾಯುಪಡೆ ಮುಖ್ಯಸ್ಥರು ಹಾಗೂ ರಾಜಕೀಯ ...
Read moreDetails