ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ಬೆಂಗಳೂರು: ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದುಬೈ ಹಾಗೂ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ...
Read moreDetails












