ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ; ಜನ- ಜೀವನ ಅಸ್ತವ್ಯಸ್ಥ; ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದಲ್ಲಿ (Dakshina Kannada) ಮಳೆಯ ಅಬ್ಬರ ಹೆಚ್ಚಾಗಿದೆ. ಹೀಗಾಗಿ ನಾಳೆ(ಜೂ.28) ಜಿಲ್ಲೆಯ ಎಲ್ಲ ಪ್ರಾಥಮಿಕ-ಪ್ರೌಢಶಾಲೆಗಳಿಗೆ (School) ರಜೆ (Holiday) ...
Read moreDetails