ನವೆಂಬರ್ ನಲ್ಲಿ ವೆನ್ಲಾಕ್ ಒಪಿಡಿ ನವೀಕರಣಕ್ಕೆ ಶಿಲನ್ಯಾಸ : ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಒಪಿಡಿ (ಹೊರರೋಗಿ ವಿಭಾಗ)ಯನ್ನು ಆಮೂಲಾಗ್ರ ಬದಲಾವಣೆಯೊಂದಿಗೆ ನವೀಕರಣಗೊಳಿಸಲಾಗುತ್ತಿದ್ದು, ನವೆಂಬರ್‌ನಲ್ಲಿ ಶಿಲಾನ್ಯಾಸ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ...
Read moreDetails












