ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದ ಪಾಪಿ ಪತಿ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಪತಿಯು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಶಿವಕ್ಕ ಜೋಡಳ್ಳಿ (33) ಕೊಲೆಯಾದ ...
Read moreDetails












