IND vs BAN: ʻಅಕ್ಷರ್ ಪಟೇಲ್‌ಗೆ ಹ್ಯಾಟ್ರಿಕ್ ವಿಕೆಟ್ ಸಾಧನೆ ತಪ್ಪಿಸಿ ಕೈಮುಗಿದು ಕ್ಷಮೆ ಕೋರಿದ ರೋಹಿತ್ !
ದುಬೈ: ಇಲ್ಲಿನ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನಾಟಕೀಯ ಪ್ರಸಂಗ ನಡೆಯಿತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸ್ಲಿಪ್‌ನಲ್ಲಿ ಸುಲಭವಾದ ಕ್ಯಾಚ್ ಕೈಚೆಲ್ಲುವ ...
Read moreDetails