ಮೈಕ್ರೋ ಫೈನಾನ್ಸ್ ಕಿರುಕುಳ: ಒಂದು ತಿಂಗಳಿಂದ ನಾಪತ್ತೆಯಾಗಿರುವ ಮಗ!
ಚಾಮರಾಜನಗರ: ಮೈಕ್ರೋ ಫೈನಾನ್ಸ್ (Microfinance) ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ನಾಪತ್ತೆಯಾಗಿದ್ದು, ಹುಡುಕಿ ಕೊಡುವಂತೆ ತಂದೆ- ತಾಯಿ ಅಂಗಲಾಚುತ್ತಿದ್ದಾರೆ. ನನ್ನ ಮಗ ಒಂದು ತಿಂಗಳಿಂದ ನಾಪತ್ತೆಯಾಗಿದ್ದಾನೆ ಎಂದು ಮೈಸೂರು ...
Read moreDetails