ಪತ್ನಿ ನೆನೆದು ಕಣ್ಣೀರು ಸುರಿಸಿದ ಮಾಜಿ ಪ್ರಧಾನಿ
ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ. ನಗರದಲ್ಲಿ (Bengaluru) ನಡೆದ ...
Read moreDetailsಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ. ನಗರದಲ್ಲಿ (Bengaluru) ನಡೆದ ...
Read moreDetailsಹಿಂದೆ ನಟ ದರ್ಶನ್ (Darshan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದರು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ಮನೆಯ ಮುಂದೆ ಜಮಾಯಿಸುತ್ತಿದ್ದರು. ಈಗಲೂ ಕೂಡ ಅಭಿಮಾನಿಗಳು ...
Read moreDetailsಚಾಮರಾಜನಗರ: ಮಹಿಳೆಯೋರ್ವಳು ಪತಿ, ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿ ಹೆಣವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಹೊಳೆ ದಡದಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿರುವ ...
Read moreDetailsಉಡುಪಿ: ಪತ್ನಿ (Wife) ಯಾವಾಗಲೂ ಮೊಬೈಲ್ (Mobile) ನಲ್ಲೇ ಮುಳುಗಿರುತ್ತಾಳೆಂದು ಪತಿ (Husband) ಹತ್ಯೆ (Murder) ಮಾಡಿರುವ ಘಟನೆ ನಡೆದಿದೆ. ಈ ಘಟನೆ ಉಡುಪಿಯ(Udupi) ಬ್ರಹ್ಮಾವರ (Brahmavar) ...
Read moreDetailsನವದೆಹಲಿ: ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹನಿಮೂನ್ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ಈ ಪ್ರಕರಣದ ಪ್ರಮುಖ ಆರೋಪಿ, ಕೊಲೆಯಾದ ರಾಜಾ ಅವರ ಪತ್ನಿ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಇತ್ತೀಚೆಗಷ್ಟೇ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ...
Read moreDetailsಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಹೀಗಾಗಿ ಪ್ರವಾಹ ಉಂಟಾಗಿದೆ. ಬೆಣ್ಣೆಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತೋಟದ ಮನೆಗೆ ನೀರು ನುಗ್ಗಿದೆ. ನೀರಿನ ...
Read moreDetailsಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪವೊಂದು ಕೇಳಿ ಬಂದಿದೆ. ಗೋವರ್ಧನ್ ಆತ್ಮಹತ್ಯೆ ಮಾಡಿಕೊಂಡ ಪತಿ. ಕೆ.ಪಿ. ಅಗ್ರಹಾರ 12ನೇ ಮುಖ್ಯರಸ್ತೆಯಲ್ಲಿ ಈ ಘಟನೆ ...
Read moreDetailsಕಲರ್ ಫುಲ್ ಅಗಿ ಮದುವೆ ಆದ್ಮೇಲೆ ನವ ಜೋಡಿ ಹನಿಮೂನ್ ಹೋಗುವುದು ಕಾಮನ್. ಸಂತಸದ ಕ್ಷಣಗಳನ್ನು ಕಳೆಯಲು ಬೆಸ್ಟ್ ಪ್ರವಾಸಿ ತಾಣಗಳತ್ತ ಮುಖ ಮಾಡುವುದು ಸಹಜ. ಹೀಗೆ ...
Read moreDetailsಕ್ರಿಕೆಟಿಗ ರಿಂಕು ಸಿಂಗ್ ಸಂಸದೆ ಪ್ರಿಯಾ ಸರೋಜ್ಗೆ ರಿಂಗ್ ತೊಡಿಸಿ ಎಂಜೇಜ್ ಆಗಿದ್ದಾರೆ. ಇದೀಗ ಪ್ರಿಯಾ ಹಿನ್ನೆಲೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಜನ್ಸ್ ಸರ್ಚಿಂಗ್ ಶುರು ಮಾಡಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.