ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ ಸಾಧಿಸಿದ ಭಾರತ!
ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಐತಿಹಾಸಿಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ 295 ರನ್ ಗಳ ಭರ್ಜರಿ ಜಯ ...
Read moreDetailsಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಐತಿಹಾಸಿಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ 295 ರನ್ ಗಳ ಭರ್ಜರಿ ಜಯ ...
Read moreDetailsನವದೆಹಲಿ: ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿತ್ತು. ...
Read moreDetailsಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಕೊನೆಗೂ ರಾಜಕೀಯ ಕುಸ್ತಿಯಲ್ಲಿ ಗೆದ್ದು ಬೀಗಿದ್ದಾರೆ. ಬಿಜೆಪಿ ನಾಯಕ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸುವ ಮೂಲಕ ...
Read moreDetailsಚೀನಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ನಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಏಷ್ಯನ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆತಿಥೇಯ ಭಾರತ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬಾರತೀಯ ಆಟಗಾರರು ಈಗಾಗಲೇ ಎರಡು ಕಂಚಿನ ಪದಕ ಗೆದ್ದು, ಮುನ್ನುಗ್ಗುತ್ತಿದ್ದಾರೆ. ಇನ್ನೂ ಹಲವು ಕ್ರೀಡೆಗಳಲ್ಲಿ ದೇಶಕ್ಕೆ ಪದಕ ಬರುವ ನರೀಕ್ಷೆ ಇದ್ದು, ಬಾರತೀಯರು ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನ ಹಾಕಿ ಟೂರ್ನಿಯಲ್ಲಿ ಭಾರತೀಯ ಆಟಗಾರರು ಎರಡನೇ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಸೋಮವಾರ ನಡೆದ ಪೂಲ್-B ಪಂದ್ಯದಲ್ಲಿ ಭಾರತ ತಂಡವು ಅರ್ಜೆಂಟೀನಾ ವಿರುದ್ಧ ...
Read moreDetailsಎರಡು ಬಾರಿಯ ಒಲಿಂಪಿಕ್ಸ್ ವಿಜೇತೆ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಗೆಲುವಿನ ಶುಭಾರಂಭ ಮಾಡಿದ್ದಾರೆ. ಇಂದು ನಡೆದ ಮಹಿಳಾ ಸಿಂಗಲ್ಸ್ ಗುಂಪು ...
Read moreDetailsಭಾರತ ಮಹಿಳಾ ತಂಡ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ಮಧ್ಯೆ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿದೆ. ಈ ...
Read moreDetailsಅದೃಷ್ಟ ಕೈ ಹಿಡಿದರೆ ಸಾಕು ರಾತ್ರೋರಾತ್ರಿ ಶ್ರೀಮಂತರಾದವರನ್ನು ನೋಡಿದ್ದೇವೆ. ಹೀಗೆ 73 ರ ವೃದ್ಧೆಯೊಬ್ಬರು ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವ ಸುದ್ದಿ ಈಗ ಭಾರೀ ವೈರಲ್ ಆಗುತ್ತಿದೆ. ಲಾಟರಿ ಖರೀದಿಸಿದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.