ಗೃಹಲಕ್ಷ್ಮೀ ಹಣದಿಂದ ರಸ್ತೆ ಸ್ವಚ್ಛಗೊಳಿಸಿದ ಮಹಿಳೆ
ಕೊಪ್ಪಳ: ಗೃಹಲಕ್ಷ್ಮೀ ಯೋಜನೆಯ ಹಣವನ್ನು ಹಲವರು ಉತ್ತಮ ಕಾರ್ಯಕ್ಕೆ ಸದ್ಭಳಕೆ ಮಾಡಿಕೊಂಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದೆ ಇವೆ. ಈಗ ಈ ಸಾಲಿಗೆ ಮತ್ತೋರ್ವ ಮಹಿಳೆ ಬಂದಿದ್ದಾರೆ. ...
Read moreDetailsಕೊಪ್ಪಳ: ಗೃಹಲಕ್ಷ್ಮೀ ಯೋಜನೆಯ ಹಣವನ್ನು ಹಲವರು ಉತ್ತಮ ಕಾರ್ಯಕ್ಕೆ ಸದ್ಭಳಕೆ ಮಾಡಿಕೊಂಡಿರುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದೆ ಇವೆ. ಈಗ ಈ ಸಾಲಿಗೆ ಮತ್ತೋರ್ವ ಮಹಿಳೆ ಬಂದಿದ್ದಾರೆ. ...
Read moreDetailsಮದುವೆ ವಯಸ್ಸು ಮೀರಿದರೂ ವಧು ಸಿಗದ ವರಗಳನ್ನೇ ಟಾರ್ಗೆಟ್ ಮಾಡಿ ಟೋಪಿ ಹಾಕುತ್ತಿದ್ದ ಐನಾತಿ ಗ್ಯಾಂಗನ್ನ ರಾಜಸ್ತಾನ ಪೊಲೀಸರು ಬಂಧಿಸಿದ್ದಾರೆ. ಅಸಲಿಗೆ ಈ ಗ್ಯಾಂಗ್ ವಧು ಸಿಗದವರಿಗೆ ...
Read moreDetailsಕಾರ್ಗಿಲ್: ಲಡಾಖ್‌ನ ಕಾರ್ಗಿಲ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ (LoC)ಗೆ ಸಮೀಪದ ಹುಂಡರ್‌ಬನ್ ಗ್ರಾಮದಿಂದ 36 ವರ್ಷದ ನಾಗ್ಪುರದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತಮ್ಮ 15 ...
Read moreDetailsಗದಗ: ಗ್ರಾಮಸ್ಥರೆಲ್ಲಾ ಸೇರಿ ಅನಾಥ ವೃದ್ಧೆಯ ಅಂತ್ಯಸಂಸ್ಕಾರ ಮಾಡಿ ಮಾದರಿಯಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದಲ್ಲಿ ನಡೆದಿದೆ. ಬಟ್ಟೂರು ಗ್ರಾಮದ ಬಸ್ ನಿಲ್ದಾಣದಲ್ಲಿ ...
Read moreDetailsದಾವಣಗೆರೆ : ಇತ್ತಿಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದೇ ರೀತಿ ರಾಷ್ಟ್ರೀಯ ಅಂಕಿ ಅಂಶಗಳಿಗಿಂತ ದಾವಣಗೆರೆ ಜಿಲ್ಲೆಯ್ಲಲೇ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ರಾಷ್ಟ್ರೀಯ ...
Read moreDetailsಬೆಂಗಳೂರು: ಟಿಪ್ಪರ್ ಲಾರಿಗೆ ಪೌರ ಕಾರ್ಮಿಕ ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ. ವಿಜಯನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಶ್ರೀರಾಂಪುರ ನಿವಾಸಿ ಸರೋಜಮ್ಮ ...
Read moreDetailsಯಾದಗಿರಿ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿ ...
Read moreDetailsಅಲಿಗಡ: ಭಾವೀ ಅಳಿಯನೊಂದಿಗೆ ಓಡಿಹೋಗಿ(Woman eloped with son-in-law) ಭಾರೀ ಸುದ್ದಿಯಾಗಿದ್ದ ಉತ್ತರಪ್ರದೇಶದ ಅಲಿಗಡದ ಮಹಿಳೆ ಸಪ್ನಾ ದೇವಿ ಈಗ ಮತ್ತೆ ತಮ್ಮೂರಿಗೆ ಮರಳಿದ್ದಾರೆ. ಅಲ್ಲದೆ ಅಳಿಯನೊಂದಿಗೇ ...
Read moreDetailsಭೋಪಾಲ್: ಮೃತಪಟ್ಟವರು ಎಂದಾದರೂ ಎದ್ದು ಬರಲು ಸಾಧ್ಯವೇ? ಎಲ್ಲರೂ ಸಾಧ್ಯವಿಲ್ಲ ಎಂದೇ ಹೇಳುತ್ತೇವೆ. ಆದರೆ, ಒಂದೂವರೆ ವರ್ಷದ ಹಿಂದೆ ಮೃತಪಟ್ಟ, ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ ಬಳಿಕವೂ ಮಹಿಳೆಯೊಬ್ಬರು ...
Read moreDetailsಚೆನ್ನೈ: ಕೇಂದ್ರ ಸರ್ಕಾರ ಮತ್ತು ತಮಿಳುನಾಡು(Tamil Nadu) ನಡುವಿನ ಭಾಷಾ ಸಮರ, ಕ್ಷೇತ್ರ ಪುನರ್ ವಿಂಗಡಣೆ ವಿವಾದವು ತಾರಕಕ್ಕೇರಿರುವಂತೆಯೇ ಉತ್ತರ ಭಾರತವನ್ನು ಟೀಕಿಸುವ ಭರದಲ್ಲಿ ತಮಿಳುನಾಡಿನ ಸಚಿವರೊಬ್ಬರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.