ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಕೊಲೆ
ಯಾದಗಿರಿ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿ ...
Read moreDetailsಯಾದಗಿರಿ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿ ...
Read moreDetailsಅಲಿಗಡ: ಭಾವೀ ಅಳಿಯನೊಂದಿಗೆ ಓಡಿಹೋಗಿ(Woman eloped with son-in-law) ಭಾರೀ ಸುದ್ದಿಯಾಗಿದ್ದ ಉತ್ತರಪ್ರದೇಶದ ಅಲಿಗಡದ ಮಹಿಳೆ ಸಪ್ನಾ ದೇವಿ ಈಗ ಮತ್ತೆ ತಮ್ಮೂರಿಗೆ ಮರಳಿದ್ದಾರೆ. ಅಲ್ಲದೆ ಅಳಿಯನೊಂದಿಗೇ ...
Read moreDetailsಭೋಪಾಲ್: ಮೃತಪಟ್ಟವರು ಎಂದಾದರೂ ಎದ್ದು ಬರಲು ಸಾಧ್ಯವೇ? ಎಲ್ಲರೂ ಸಾಧ್ಯವಿಲ್ಲ ಎಂದೇ ಹೇಳುತ್ತೇವೆ. ಆದರೆ, ಒಂದೂವರೆ ವರ್ಷದ ಹಿಂದೆ ಮೃತಪಟ್ಟ, ಕುಟುಂಬಸ್ಥರು ಅಂತ್ಯಕ್ರಿಯೆ ಮಾಡಿದ ಬಳಿಕವೂ ಮಹಿಳೆಯೊಬ್ಬರು ...
Read moreDetailsಚೆನ್ನೈ: ಕೇಂದ್ರ ಸರ್ಕಾರ ಮತ್ತು ತಮಿಳುನಾಡು(Tamil Nadu) ನಡುವಿನ ಭಾಷಾ ಸಮರ, ಕ್ಷೇತ್ರ ಪುನರ್ ವಿಂಗಡಣೆ ವಿವಾದವು ತಾರಕಕ್ಕೇರಿರುವಂತೆಯೇ ಉತ್ತರ ಭಾರತವನ್ನು ಟೀಕಿಸುವ ಭರದಲ್ಲಿ ತಮಿಳುನಾಡಿನ ಸಚಿವರೊಬ್ಬರು ...
Read moreDetailsಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ ಎಂಬುವುದನ್ನು ಅಂಕಿ- ಅಂಶ ಸಾಬೀತು ಮಾಡಿದೆ. ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ...
Read moreDetailsಬರೇಲಿ: ಪರಪುರುಷನ ಸ್ನೇಹ ಬೆಳೆಸಿದ್ದ ಮಹಿಳೆಯೊಬ್ಬರು ಆತನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವಾಗಲೇ ಆತನ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಘಟನೆ ಸಂಬಂಧ 32 ...
Read moreDetailsಪಣಜಿ: ಉತ್ತರ ಗೋವಾದಲ್ಲಿ ಶನಿವಾರ ಪ್ಯಾರಾಗ್ಲೈಡಿಂಗ್ ಅವಘಡವೊಂದು ಸಂಭವಿಸಿದೆ. ಇಲ್ಲಿನ ಕೆರಿ ಗ್ರಾಮದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗಲೇ 27 ವರ್ಷದ ಪ್ರವಾಸಿಗ ಮಹಿಳೆ ಮತ್ತು ಆಕೆಯ ಮಾರ್ಗದರ್ಶಕ ಕಮರಿಯ ...
Read moreDetailsಬೆಳಗಾವಿ: ಮಹಿಳೆಯೊಬ್ಬಳು ತನ್ನ ಮನೆಯನ್ನೇ ದೋಚಿ, ಪರ ಪುರುಷನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಬೆಳಗಾವಿ (Belagavi) ಜಿಲ್ಲೆಯ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಮೈಸೂರು: ಮಹಿಳೆಯರಿಗೆ ಸಾಲ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳು ಮಹಿಳೆಯರಿಗೆ ಕಿರುಕುಳ ನೀಡುತ್ತಿರುವ ವಿಷಯಗಳು ಬಹಿರಂಗವಾಗುತ್ತಿವೆ. ಹೀಗಾಗಿ ಈ ಕುರಿತು ವಿಶೇಷ ಕಠಿಣ ಕಾನೂನು ಜಾರಿಗೆ ತರಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.