ಸಾಲಾಬಾಧೆ| ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಗೃಹಿಣಿ
ಕೊಪ್ಪಳ: ಸಾಲಾಬಾಧೆ ಹಿನ್ನೆಲೆ ಗೃಹಣಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಹಿರೇಬೊಮ್ಮನಾಳದ ಪದ್ಮಾವತಿ ರೇವಡಿ ...
Read moreDetails