390 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ: ಪಿಯುಸಿ ಪಾಸಾಗಿದ್ದರೆ ಸಾಕು
ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ...
Read moreDetailsಬೆಂಗಳೂರು : ನೀವು ಯಾದಗಿರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಹೌದು, ಯಾದಗಿರಿಯಲ್ಲಿರುವ ...
Read moreDetailsಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಭ್ರಷ್ಟಾಚಾರ ಖಂಡಿಸಿ ಇದೇ ಬರುವ ಆಗಸ್ಟ್ 3ರಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಬೆಂಗಳೂರಿನ ಫ್ರೀಡಂ ...
Read moreDetailsಬೀದರ್ ನಗರದಲ್ಲಿ ಮಹಿಳೆಯೋರ್ವಳು 6 ತಿಂಗಳ ಮಗುವನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ವೇಳೆ ರಕ್ಷಣಾ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮಗು ರಕ್ಷಿಸಿದ್ದಾರೆ.ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಗುವನ್ನು ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO Recruitment 2025) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. DRDOದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.