India vs Pakistan Women’s Asia Cup: ಮತ್ತೊಮ್ಮೆ ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಭಾರತ, ಗೆಲುವಿನ ಓಟ ಮುಂದುವರಿಸುವ ತವಕ!
ದುಬೈ: ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆಯಲಿರುವ ಪಂದ್ಯಕ್ಕೆ ಈಗಾಗಲೇ ...
Read moreDetails













