ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 55 ನರ್ಸಿಂಗ್ ಆಫೀಸರ್ ಗಳ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ
ಬೆಂಗಳೂರು: ಬಿಎಸ್ಸಿ, ಜಿಎನ್ಎಂ ಕೋರ್ಸ ಮುಗಿಸಿ, ಬೆಂಗಳೂರಿನಲ್ಲಿಯೇ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ...
Read moreDetails












