ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ | 100 ಅಡಿ ಎತ್ತರದಿಂದ ಬಿದ್ದು ಸಾವು
ಹಾಸನ: ಓವರ್ ಹೆಡ್ ಟ್ಯಾಂಕ್‍ಗೆ ಪೈಂಟ್ ಮಾಡುತ್ತಿದ್ದ ಕಾರ್ಮಿಕ 100ಕ್ಕೂ ಹೆಚ್ಚು ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ. ಆಕಾಶ್ (31) ಎಂಬ ...
Read moreDetails












