ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನ ಮುಂಗೈ ಕಟ್
ಬೆಂಗಳೂರು: ಬೆಂಗಳೂರಿನ ಮಹದೇವಪುರದಲ್ಲಿ ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ಭೀಕರ ಅಪಘಾತಕ್ಕೊಳಗಾದ ಘಟನೆ ನಡೆದಿದೆ. ನಾಗರಾಜು ಎಂಬ ಕಾರ್ಮಿಕ ಪ್ರೆಸ್ ಮಷಿನ್‌ಗೆ ಸಿಲುಕಿ ಎಡಗೈನ ...
Read moreDetails












