ದೆಹಲಿಯಲ್ಲಿ ಯಮುನಾ ಪ್ರವಾಹ: ಪರಿಹಾರ ಶಿಬಿರಗಳೂ ಜಲಾವೃತ, ಸ್ಮಶಾನಗಳಲ್ಲಿ ಅಂತ್ಯಕ್ರಿಯೆ ಸ್ಥಗಿತ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರ ಮಳೆ ಮತ್ತು ಉಕ್ಕಿ ಹರಿಯುತ್ತಿರುವ ಯಮುನಾ ನದಿಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳು, ರಸ್ತೆಗಳು ...
Read moreDetails













