ಟ್ರಾಫಿಕ್ ಜಾಮ್‌ನಿಂದ ಪಾರಾಗಲು ಸ್ಕೂಟರ್ ಅನ್ನು ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿ: ವಿಡಿಯೋ ವೈರಲ್!
ನವದೆಹಲಿ: ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಗುರುಗ್ರಾಮ-ದೆಹಲಿ ಹೆದ್ದಾರಿಯಲ್ಲಿ ವಾಹನ ಸವಾರರು ಗಂಟೆಗಟ್ಟಲೆ ...
Read moreDetails