ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಇಂದು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ...
Read moreDetailsರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಇಂದು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ...
Read moreDetailsಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ...
Read moreDetailsಬೆಂಗಳೂರು: ರಾಜಧಾನಿಯಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಸುರಿಯುತ್ತಿದೆ. ಮಧ್ಯಾಹ್ನದ ನಂತರ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ...
Read moreDetailsಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಒಂದು ವಾರ ಬಿರುಗಳಿ ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಅ.3 ಮತ್ತು ...
Read moreDetailsಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಸೆಪ್ಟೆಂಬರ್ 27ರವರೆಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಿದೆ. ಉತ್ತರ ಒಳನಾಡು ದಕ್ಷಿಣ ಒಳನಾಡು ಹಾಗೂ ...
Read moreDetailsನವದೆಹಲಿ: ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಗುರುಗ್ರಾಮ-ದೆಹಲಿ ಹೆದ್ದಾರಿಯಲ್ಲಿ ವಾಹನ ಸವಾರರು ಗಂಟೆಗಟ್ಟಲೆ ...
Read moreDetailsಬುಧವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗಿದ್ದು, ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ...
Read moreDetailsಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರೆಯಲಿದ್ದು, ಇನ್ನೆರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮಂಗಳವಾರ) ದಕ್ಷಿಣ ಕನ್ನಡ ...
Read moreDetailsಬೆಂಗಳೂರು : ಇಂದು ಮತ್ತು ನಾಳೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಉತ್ತರ ಕನ್ನಡ, ...
Read moreDetailsಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿಇನ್ನೂ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.