ಇಂದಿನಿಂದ ವರುಣನ ರೀ ಎಂಟ್ರಿ!
ಬೆಂಗಳೂರು: ಇಂದಿನಿಂದ ರಾಜ್ಯಕ್ಕೆ ವರುಣ ಎಂಟ್ರಿ ಕೊಡುತ್ತಿದ್ದಾನೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸಲು ಮುಂದಾಗಿದ್ದಾನೆ. ಹವಾಮಾನ ಇಲಾಖೆಯ ಮುನ್ಸೂಚನೆ ಕೇಳಿ ...
Read moreDetailsಬೆಂಗಳೂರು: ಇಂದಿನಿಂದ ರಾಜ್ಯಕ್ಕೆ ವರುಣ ಎಂಟ್ರಿ ಕೊಡುತ್ತಿದ್ದಾನೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸಲು ಮುಂದಾಗಿದ್ದಾನೆ. ಹವಾಮಾನ ಇಲಾಖೆಯ ಮುನ್ಸೂಚನೆ ಕೇಳಿ ...
Read moreDetailsಬೆಂಗಳೂರು: ರಾಜ್ಯದ ಈ ಜಿಲ್ಲೆಗಳಲ್ಲಿ ಜೂ. 12ರಿಂದ ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ...
Read moreDetailsಬೆಂಗಳೂರು: ರಾಜ್ಯದಲ್ಲಿ ಜೂನ್ 11 ರಿಂದ ಮುಂಗಾರು ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ಕರಾವಳಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮಳೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ...
Read moreDetailsಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲೂ ಮೇ 26 ರವರೆಗೆ ಮಳೆಯಾಗಲಿದೆ ಎಂದು ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ರಾತ್ರಿ ಭಾರೀ ಮಳೆಯಾಗಿದ್ದು, (Rain) ಹಲವೆಡೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಭಾನುವಾರ ಕೂಡ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, 16 ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಮೂರು ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದೆ. ...
Read moreDetailsತುಮಕೂರು: ಜಿಲ್ಲೆಯಾದ್ಯಂತ ಇಂದಿನಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ...
Read moreDetailsಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 4 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.