ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Young Man

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಎಐ (AI) ಯುವತಿಯ ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ ...

Read moreDetails

ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ಮಸೇಜ್‌ ಮಾಡಿ ಕಾಟ | ಬರ್ಬರವಾಗಿ ಕೊಲೆಯಾದ ಯುವಕ!

ಚಿಕ್ಕಮಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಕಾಟ ಕೊಡುತ್ತಿದ್ದ ಎಂದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ...

Read moreDetails

ಪಕ್ಕದ ಮನೆ ಹುಡುಗಿ ಮೇಲೆ ಅತ್ಯಾಚಾರವೆಸಗಿದ ಯುವಕ | ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ!

ಕಲಬುರ್ಗಿ: ಪಕ್ಕದ ಮನೆಯ ಯುವಕ ಎಂದು ಸಲುಗೆಯಿಂದ ಇದ್ದಿದ್ದಕ್ಕೆ ಯುವತಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಕಲಬುರಗಿ ನಗರದ ಭಾರತ ನಗರ ತಾಂಡಾದಲ್ಲಿ ನಡೆದಿದ್ದು, ಯುವಕನ ಈ ...

Read moreDetails

ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!

ಬೆಂಗಳೂರು: ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಾಲಯಿಸಿದ ಪರಿಣಾಮ ವೃದ್ಧನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ ಬಳಿ ನಡೆದಿದೆ. ಚಂದ್ರಶೇಖರ ರೆಡ್ಡಿ (64) ಸ್ಥಳದಲ್ಲೇ ಸಾವನ್ನಪ್ಪಿರು ವ್ಯಕ್ತಿ. ...

Read moreDetails

ಚಾಕುವಿನಿಂದ ಇರಿದು ಯುವಕನ‌ ಕೊಲೆ | ಶವ ಕೊಂಡಯ್ಯುವಾಗ ಆಂಬುಲೆನ್ಸ್ ನಿಲ್ಲಿಸಿ ಕುಟುಂಬಸ್ಥರ ಪ್ರೊಟೆಸ್ಟ್

ಹುಬ್ಬಳ್ಳಿ : ಚಾಕುವಿನಿಂದ ಇರಿದು ಯುವಕನ‌ ಕೊಲೆ ಪ್ರಕರಣ ಸಂಬಂಧ ಪಟ್ಟಂತೆ,  ಮರಣೋತ್ತರ ಪರೀಕ್ಷೆಯ ನಂತರ ಶವ ಹಸ್ತಾಂತರಿಸಲಾಗಿದೆ. ಶವ ಕೊಂಡಯ್ಯುವಾಗ ಮಾರ್ಗ ಮಧ್ಯಮದಲ್ಲಿ ಆಂಬುಲೆನ್ಸ್ ನಿಲ್ಲಿಸಿ ...

Read moreDetails

ಬೆಂಗಳೂರಿನ ಲಾಡ್ಜ್​​ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ.. ಜೊತೆಗಿದ್ದ ಯುವತಿ ನಾಪತ್ತೆ!

ಬೆಂಗಳೂರು : ಬೆಂಗಳೂರಿನ ಮಡಿವಾಳದಲ್ಲಿರುವ ಲಾಡ್ಜ್ ಒಂದರಲ್ಲಿ ಪುತ್ತೂರಿನ​​ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ ತಕ್ಷಿತ್ (20) ಮೃತ ಯುವಕನಾಗಿದ್ದು, ಈತ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ...

Read moreDetails

ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವು !

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ...

Read moreDetails

ಪ್ರೀತಿ ವಿಚಾರ | ಯುವಕನ ಮೇಲೆ ಯುವತಿಯ ಚಿಕ್ಕಪ್ಪನಿಂದ ಹಲ್ಲೆ

ಹುಬ್ಬಳ್ಳಿ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ನಡೆದಿದೆ. ಗೌಸು ಮೊಯಿನುದ್ದೀನ್ ಚಾಕು ಇರಿತಕ್ಕೊಳಗಾದ ಯುವಕ. ಹೋಟೆಲ್ ...

Read moreDetails

ಭೀಮನ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಯಾದಗಿರಿ: ಭೀಮಾ ನದಿ ಪ್ರವಾಹಕ್ಕೆ ಇಬ್ಬರು ಯುವಕರು ಕೊಚ್ಚಿ ಹೋಗಿ ಮೂರು ದಿನಗಳೇ ಕಳೆದಿವೆ. ಇದುವರೆಗೂ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಯುತ್ತಿದ್ದು, ಸದ್ಯ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ...

Read moreDetails

ಕೇರಳ ಮೂಲದ ಯುವಕನ ಕೊಲೆ: ಸ್ಪೀಕರ್ ಹೇಳಿದ್ದೇನು?

ಬೀದರ್: ಮಂಗಳೂರಿನಲ್ಲಿ ಕೇರಳ ಮೂಲದ ಯುವಕನ ಕೊಲೆ ವಿಚಾರವಾಗಿ ನಗರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಅನಗತ್ಯವಾಗಿ ಮಾಹಿತಿ,‌ ಪೂರಕ ದಾಖಲೆ ಇಲ್ಲದೇ ಜನರಲ್ಲಿ ಇಲ್ಲಸಲ್ಲದ ಸಂಶಯ ...

Read moreDetails
Page 1 of 2 1 2
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist