ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ| ಸಾವಿನ ಬಗ್ಗೆ ಪೋಷಕರ ಅನುಮಾನ
ಬಾಗಲಕೋಟೆ: ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುನಗ ತಾಂಡಾದ ಸೀಮಾ ರಾಠೋಡ (17) ಸಾವಿಗೀಡಾದ ವಿದ್ಯಾರ್ಥಿನಿ. ನಗರದ ಪಿಯು ಕಾಲೇಜೊಂದರಲ್ಲಿ ...
Read moreDetails