ರಾಧಿಕ ಕರಿಯ ಅಂದರೆ ಓಕೆ, ಜಮೀರ್ ಅನಬಾರದಾ?
ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಕರಿಯ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಯಿತು. ಅದು ಚುನಾವಣೆ ಮೇಲೆಯೂ ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಕರಿಯ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಯಿತು. ಅದು ಚುನಾವಣೆ ಮೇಲೆಯೂ ...
Read moreDetailsರಾಮನಗರ: ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಮಧ್ಯೆ ಹೇಳಿಕೆಗೆ ಸಚಿವ ಜಮೀರ್ ಸ್ಪಷ್ಟನೆ ನೀಡಿದ್ದಾರೆ. ...
Read moreDetailsರಾಮನಗರ: ಸಚಿವ ಜಮೀರ್ ಅಹ್ಮದ್ ಖಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ, ವಿವಾದಕ್ಕೆ ಕಾರಣವಾಗಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಪ್ರಚಾರದ ಭಾಷಣದ ಸಂದರ್ಭದಲ್ಲಿ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿ, ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಈಗ ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.