ಜಮೀರ್ ಬಗ್ಗೆ ಕುಮಾರಸ್ವಾಮಿ ಯಾಕೆ ದೂರು ನೀಡುತ್ತಿಲ್ಲ? ಡಿಕೆಶಿ ಪ್ರಶ್ನೆ
ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಜಮೀರ್ ಮಾತನಾಡಿದ್ದಾರೆಂದು ಜೆಡಿಎಸ್ ಆರೋಪಿಸುತ್ತಿದೆ. ಆದರೆ, ಕುಮಾರಸ್ವಾಮಿ ಯಾಕೆ ಮೌನ ವಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetails













