ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಶಿಕ್ಷಕಿಯಂತೆ ಮಾತನಾಡಿ, ವಿದ್ಯಾರ್ಥಿ ವೇತನದ ನೆಪದಲ್ಲಿ ಅತ್ಯಾಚಾರ!

May 25, 2024
Share on WhatsappShare on FacebookShare on Twitter

ಭೋಪಾಲ್: ಮಹಿಳೆಯಂತೆ ಧ್ವನಿ ಬದಲಾಯಿಸಿ ಅತ್ಯಾಚಾರ ನಡೆಸಿ, ಈಗ ಯುವಕ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಧ್ವನಿಯನ್ನು ಮಾರ್ಫ್ ಮಾಡುವ ಆಪ್ ಬಳಸಿ (Voice-Changing App) ಶಿಕ್ಷಕಿಯಂತೆ ಬುಡಕಟ್ಟು ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ, ಅವರನ್ನು ಕರೆಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಬ್ರಜೇಶ್ ಕುಶ್ವಾಹಾ ಎನ್ನಲಾಗಿದೆ. ಆರೋಪಿಯು ಕಾಲೇಜೊಂದರ ಶಿಕ್ಷಕಿಯಂತೆ ಬುಡಕಟ್ಟು ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ, ವಿದ್ಯಾರ್ಥಿ ವೇತನ ಪಡೆಯಲು ಸಹಾಯ ಮಾಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆಯಿಸುತ್ತಿದ್ದ. ಅಲ್ಲಿ ಯುವತಿಯರು ಬರುತ್ತಿದ್ದಂತೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ.

ಈ ರೀತಿ ಕನಿಷ್ಠ ಏಳು ಬುಡಕಟ್ಟು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆತ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ. ಆರೋಪಿ ಅನಕ್ಷರಸ್ಥನಾಗಿದ್ದರೂ ತಂತ್ರಜ್ಞಾನ ಬಳಸಿ, ಈ ಕೃತ್ಯ ಎಸಗಿದ್ದಾನೆ. ಆತ ಕೈಗೆ ಗ್ಲೌಸ್ ಹಾಗೂ ಹೆಲ್ಮೆಟ್ ಧರಿಸುತ್ತಿದ್ದ. ಹೀಗಾಗಿ ವಿದ್ಯಾರ್ಥಿನಿಯರಿಗೆ ಆತನ ಗುರುತು ಪತ್ತೆ ಹಚ್ಚಲು ಆಗಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸಿಧಿ ಜಿಲ್ಲಾಡಳಿತ ಬುಲ್ಡೋಜರ್ ಬಳಸಿ ಆರೋಪಿಗಳ ಮನೆಯನ್ನು ಧ್ವಂಸಗೊಳಿಸಿದೆ.

Tags: BhopalRapeTeacher
SendShareTweet
Previous Post

ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲು ತೂರಾಟ ನಡೆಸಿ ದಾಳಿ!

Next Post

ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ. ಸಿಂಧು!

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

Next Post
ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ. ಸಿಂಧು!

ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ. ಸಿಂಧು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat