ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡು ಚುನಾವಣೆ 2026 | ಎನ್‌ಡಿಎ ಸೇರಿದ ಪಿಎಂಕೆ ; ಡಿಎಂಕೆ ಸೋಲಿಸುವುದೇ ಗುರಿ ಎಂದು ಘೋಷಿಸಿದ ಇಪಿಎಸ್

January 7, 2026
Share on WhatsappShare on FacebookShare on Twitter

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಣ ರಂಗೇರುತ್ತಿದ್ದು, ಪ್ರಮುಖ ಬೆಳವಣಿಗೆಯೊಂದರಲ್ಲಿ ಪಾಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷವು ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದೆ. ಎಐಎಡಿಎಂಕೆ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ಈ ಮೈತ್ರಿಯನ್ನು ‘ಗೆಲ್ಲುವ ಕುದುರೆ’ ಎಂದು ಬಣ್ಣಿಸಿದ್ದಾರೆ.

ಚೆನ್ನೈನಲ್ಲಿ ಪಿಎಂಕೆ ಮುಖ್ಯಸ್ಥ ಅನ್ಬುಮಣಿ ರಾಮದಾಸ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಇಪಿಎಸ್, “ಎಐಎಡಿಎಂಕೆ, ಬಿಜೆಪಿ ಮತ್ತು ಪಿಎಂಕೆ ಈಗ ಒಂದೇ ಮೈತ್ರಿಕೂಟದಲ್ಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪಕ್ಷಗಳು ನಮ್ಮೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. ನಮ್ಮೆಲ್ಲರ ಒಂದೇ ಗುರಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದು,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಭ್ರಷ್ಟ ಡಿಎಂಕೆ ಸರ್ಕಾರಕ್ಕೆ ಉಳಿಗಾಲವಿಲ್ಲ’

ಮೈತ್ರಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪಿಎಂಕೆ ನಾಯಕ ಅನ್ಬುಮಣಿ ರಾಮದಾಸ್, “ಇಂದು ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿರುವುದು ನಮಗೆ ಸಂತಸ ತಂದಿದೆ. ಮಹಿಳಾ ವಿರೋಧಿ, ಜನವಿರೋಧಿ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಪ್ರಮುಖ ಅಜೆಂಡಾ. ಎಐಎಡಿಎಂಕೆ ನೇತೃತ್ವದಲ್ಲಿ ನಾವು ಭಾರಿ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ,” ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು.

ಇಪಿಎಸ್ ರಣಕಹಳೆ

ಅಧಿಕಾರರೂಢ ಡಿಎಂಕೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಇಪಿಎಸ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಕಲ್ಲಕುರಿಚಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ್ದ ಅವರು, ಎಐಎಡಿಎಂಕೆ ಜಾರಿಗೆ ತಂದಿದ್ದ ಯೋಜನೆಗಳಿಗೆ ಸಿಎಂ ಸ್ಟಾಲಿನ್ ತಮ್ಮದೆಂದು ಸ್ಟಿಕ್ಕರ್ ಅಂಟಿಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದರು. ಅಲ್ಲದೆ, ಡಿಎಂಕೆ ಆಡಳಿತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದರು.

ಈ ಮೈತ್ರಿಯು ತಮಿಳುನಾಡು ರಾಜಕೀಯದಲ್ಲಿ ಹೊಸ ಸಮೀಕರಣಕ್ಕೆ ನಾಂದಿ ಹಾಡಿದ್ದು, ಉತ್ತರ ತಮಿಳುನಾಡಿನಲ್ಲಿ ಪ್ರಬಲವಾಗಿರುವ ವನ್ನಿಯರ್ ಸಮುದಾಯದ ಬೆಂಬಲ ಹೊಂದಿರುವ ಪಿಎಂಕೆ ಸೇರ್ಪಡೆ ಎನ್‌ಡಿಎಗೆ ಆನೆಬಲ ತಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಪರಶುರಾಮ ಥೀಮ್ ಪಾರ್ಕ್‌ ರಾಜಕೀಯ ಜಟಾಪಟಿ | ಇದೊಂದು ವ್ಯವಸ್ಥಿತ ಸಂಚು ಎಂದ ಉದಯ್‌ ಕುಮಾರ್‌ ಶೆಟ್ಟಿ

Tags: Elections 2026EPS declares goalIndiaKarnataka News beatPMK joins NDATamil Nadu
SendShareTweet
Previous Post

ಪರಶುರಾಮ ಥೀಮ್ ಪಾರ್ಕ್‌ ರಾಜಕೀಯ ಜಟಾಪಟಿ | ಇದೊಂದು ವ್ಯವಸ್ಥಿತ ಸಂಚು ಎಂದ ಉದಯ್‌ ಕುಮಾರ್‌ ಶೆಟ್ಟಿ

Next Post

ಕುಂದಾಪುರದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು!

Related Posts

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!
ದೇಶ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ
ದೇಶ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?
ದೇಶ

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post
ಕುಂದಾಪುರದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು!

ಕುಂದಾಪುರದಲ್ಲಿ ಬೈಕ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

ಏಷ್ಯನ್ ಗೇಮ್ಸ್ ಸಿದ್ಧತೆ : ಭಾರತದ ಆತಿಥ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧವೇ ಟಿ20 ಸರಣಿ ಆಯೋಜಿಸಲು ಮುಂದಾದ ಅಫ್ಘಾನಿಸ್ತಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಐಪಿಎಲ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಡೇವಿಡ್ ಲಾಯ್ಡ್‌ಗೆ ದಿನೇಶ್ ಕಾರ್ತಿಕ್ ತಿರುಗೇಟು, ಪರೋಕ್ಷ ವಾಗ್ದಾಳಿ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat