ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

August 11, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡು ವಿಧಾನಸಭಾ ಸಭಾಪತಿ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಹಿರಿಯ ಶಾಸಕ ಜೆ.ಸಿ.ಡಿ. ಪ್ರಭಾಕರ್ ಅವರು ನೀಡಿರುವ ಗರ್ಭಪಾತ ವಿರೋಧಿ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಚೆನ್ನೈನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಗರ್ಭಪಾತವನ್ನು ಸಾರ್ವಜನಿಕವಾಗಿ ವಿರೋಧಿಸಿದ್ದಲ್ಲದೆ ಈ ವಿಷಯವನ್ನು ಮುಖ್ಯಮಂತ್ರಿ ವಿಜಯ್ ಅವರ ಗಮನಕ್ಕೆ ತರುವುದಾಗಿ ಹೇಳಿದ್ದರು. ಈ ಹೇಳಿಕೆಯು ಸಭಾಪತಿಯವರ ವೈಯಕ್ತಿಕ ಧಾರ್ಮಿಕ ನಂಬಿಕೆಯೋ ಅಥವಾ ನಟ ವಿಜಯ್ ಅವರ ಹೊಸ ಪಕ್ಷದ ವೈಚಾರಿಕ ನಿಲುವೋ ಎಂಬ ಚರ್ಚೆ ಈಗ ರಾಜ್ಯಾದ್ಯಂತ ಪ್ರಶ್ನೆ ಎದ್ದಿದೆ.

ಸಭಾಪತಿ ಪ್ರಭಾಕರ್ ನೀಡಿದ ಹೇಳಿಕೆಯೇನು?

ಆಗಸ್ಟ್ 9ರಂದು ಕೆಥೋಲಿಕ್ ಬಿಷಪ್‌ಗಳ ಮಂಡಳಿ ನೇತೃತ್ವದಲ್ಲಿ ನಡೆದ ‘ಮಾರ್ಚ್ ಫಾರ್ ಲೈಫ್ ಇಂಡಿಯಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್, “ಗರ್ಭಪಾತ ಮಾಡಿಕೊಳ್ಳಲು ಯಾರಿಗೂ ಹಕ್ಕಿಲ್ಲ. ಪ್ರತಿಯೊಂದು ಮಗುವೂ ದೇವರಿತ್ತ ವರವಾಗಿದ್ದು, ಯಾವುದೇ ಹಂತದಲ್ಲೂ ಗರ್ಭಪಾತ ನಡೆಯಬಾರದು ಎಂಬುದು ಕ್ರೈಸ್ತ ಸಮುದಾಯದ ಬಲವಾದ ನಂಬಿಕೆ,” ಎಂದು ಹೇಳಿದ್ದರು. ಅಷ್ಟೇ ಅಲ್ಲದೆ, ವಿಜಯ್ ಅವರು ಹೊಸ ಆಲೋಚನೆಗಳನ್ನು ಹೊಂದಿರುವ ನಾಯಕರಾಗಿದ್ದು, ಈ ವಿಷಯವನ್ನು ಅವರ ಗಮನಕ್ಕೆ ತಂದರೆ ಖಂಡಿತ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಸಭಾಪತಿಯಂತಹ ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಲುವು ತಳೆದಿದ್ದಕ್ಕೆ ಪ್ರತಿಪಕ್ಷಗಳು ಹಾಗೂ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿವಾದ ಭುಗಿಲೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ತಮಿಳುನಾಡು ಆರೋಗ್ಯ ಸಚಿವ ಕೆ.ಜಿ. ಅರುಣ್‌ರಾಜ್, ರಾಜ್ಯ ಸರ್ಕಾರದ ವೈದ್ಯಕೀಯ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದಲ್ಲಿ ಗರ್ಭಪಾತವು ‘ವೈದ್ಯಕೀಯ ಗರ್ಭಪಾತ ಕಾಯ್ದೆ’ (MTP Act) ಅಡಿಯಲ್ಲಿ ನಿಯಂತ್ರಿಸಲ್ಪಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಇದು ವೈದ್ಯಕೀಯ ಅಗತ್ಯವೂ ಆಗಿರುತ್ತದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಮಹಿಳೆಯ ಸಂತಾನೋತ್ಪತ್ತಿ ಹಕ್ಕನ್ನು ಸಂವಿಧಾನದ ವಿಧಿ 21ರ ಅಡಿಯಲ್ಲಿ ಎತ್ತಿಹಿಡಿದಿರುವುದರಿಂದ, ಸಭಾಪತಿ ಅವರ ಮಾತುಗಳು ಕೇವಲ ಅವರ ವೈಯಕ್ತಿಕ ಮತ್ತು ಧಾರ್ಮಿಕ ಅಭಿಪ್ರಾಯವೇ ಹೊರತು ಸರ್ಕಾರದ ನಿಲುವಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಟಿವಿಕೆಗೆ ಸವಾಲಾದ ದ್ರಾವಿಡ ಸಿದ್ಧಾಂತ ಮತ್ತು ಧಾರ್ಮಿಕ ನಂಬಿಕೆ

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದ್ರಾವಿಡ ಚಳವಳಿ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಧರ್ಮ ಆಧಾರಿತ ಗರ್ಭಪಾತ ವಿರೋಧಿ ಸಿದ್ಧಾಂತವನ್ನು ಎತ್ತಿಹಿಡಿಯುವುದು ‘ಟಿವಿಕೆ’ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವಿಜಯ್ ಅವರು ತಮ್ಮ ಪಕ್ಷವನ್ನು ತಮಿಳುನಾಡಿನಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಸಲು ಯತ್ನಿಸುತ್ತಿರುವಾಗ, ಇಂತಹ ವೈಚಾರಿಕ ಗೊಂದಲಗಳು ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ : ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

Tags: Abortion ControversyAnti Abortion RemarksJCD PrabhakarKarnataka News beatKNBPolitical controversyReproductive RightsTamil Nadu NewsTamil Nadu PoliticsTamil Nadu SpeakerTamilaga Vettri KazhagamTVKTVK ControversyVijay TVK
SendShareTweet
Previous Post

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Next Post

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

Related Posts

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!
ದೇಶ

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ
ದೇಶ

ಗ್ರಾಹಕರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ATM ಮೂಲಕ ವಿತ್ ಡ್ರಾ ಸಂಪೂರ್ಣ ಉಚಿತ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!
ದೇಶ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ
ದೇಶ

ಜಮೂಯಿ, ಸಮಸ್ತಿಪುರ ಬಳಿಕ ಬಂಕಾದಲ್ಲೂ ಅಪ್ರಾಪ್ತೆಗೆ ಕಿರುಕುಳ : ಬಿಹಾರದಲ್ಲಿ ಸತತ 3ನೇ ಘಟನೆ

Next Post
ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat