ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

May 6, 2026
Share on WhatsappShare on FacebookShare on Twitter

ಬೆಂಗಳೂರು : ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಟಿವಿಕೆ ಪಕ್ಷ (TVK Party) ಕಟ್ಟಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದಾಗಲೇ 100ಕ್ಕೂ ಹೆಚ್ಚು ಸೀಟ್ ಗೆದ್ದು, ಹೊಸ ಸರ್ಕಾರ ರಚಿಸೋಕೆ ರೆಡಿಯಾಗಿದ್ದಾರೆ.

ಮತ್ತೊಂದೆಡೆ ಟಿವಿಕೆ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆ ಪಕ್ಷವನ್ನು ಇನ್ನಷ್ಟು ಬಲಪಡಿಸುವತ್ತ ನಾಯಕರುಗಳು ಕೆಲಸ ಮಾಡುತ್ತಿದ್ದು, ಸಿಎಂ ಸ್ಥಾನಕ್ಕೆ ವಿಜಯ್ ಅವರಿಗೆ ಪಟ್ಟಾಭಿಷೇಕ ಕಟ್ಟಲು ಪಕ್ಷದಲ್ಲಿ ಚರ್ಚೆಗಳು ಜೋರಾಗಿವೆ.

ಬೆಂಗಳೂರು ಸಂಪರ್ಕ – ಮತದಾರರ ಪ್ರಭಾವ :

ಟಿವಿಕೆ ಪಕ್ಷದ ಈ ಗೆಲುವಿನ ಹಿಂದೆ ಬೆಂಗಳೂರು ನಗರದಲ್ಲಿರುವ ತಮಿಳು ಭಾಷಿಕರ ಹಾಗೂ ವಿಜಯ್ ಅಭಿಮಾನಿಗಳ ಪಾತ್ರವೂ ಮಹತ್ತರವಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ವಿಶೇಷವಾಗಿ ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ, ಬಿಟಿಎಂ, ಸಿ.ವಿ ರಾಮನ್ ನಗರ, ಪುಲಿಕೇಶಿ ನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮಿಳು ಮತದಾರರ ಪ್ರಭಾವ ಹೆಚ್ಚಿದೆ.

ಕರ್ನಾಟಕದತ್ತ ಟಿವಿಕೆ ಚಿಂತನೆ :

ಈ ಹಿನ್ನೆಲೆ, ಟಿವಿಕೆ ಪಕ್ಷ ಕರ್ನಾಟಕದಲ್ಲೂ ತನ್ನ ನೆಲೆ ವಿಸ್ತರಿಸುವ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ದೊಡ್ಡ ಅಭಿಮಾನಿ ಬಳಗವಿರುವುದರಿಂದ ಸ್ಥಳೀಯ ಜಿಬಿಎ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌, ಬಿಜೆಪಿಗೆ ಸವಾಲು?

ಒಂದು ವೇಳೆ ಟಿವಿಕೆ ಪಕ್ಷ ಕರ್ನಾಟಕದ ನಗರ ಮಟ್ಟದ ಚುನಾವಣೆಗೆ ಕಾಲಿಟ್ಟರೆ, ಮುಖ್ಯವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಮತ ಭಾಗದಲ್ಲಿ ದೊಡ್ಡ ಮಟ್ಟದ ಪರಿಣಾಮ ಉಂಟಾಗಬಹುದು ಎಂಬ ಲೆಕ್ಕಾಚರಗಳು ವ್ಯಕ್ತವಾಗುತ್ತಿದೆ. ಈ ಮೂಲಕ ತಮಿಳುನಾಡಿನಲ್ಲಿ ಶುರುವಾದ ಟಿವಿಕೆ ಅಲೆ, ನೆರೆಯ ರಾಜ್ಯಗಳತ್ತ ವಿಸ್ತರಿಸುವ ಸೂಚನೆ ನೀಡುತ್ತಿದೆ. ಈ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದ ರಾಜಕೀಯ ಸಮೀಕರಣಗಳನ್ನು ಹೇಗೆ ಬದಲಾಯಿಸುತ್ತವೆ ಎಂಬುದು ಕುತೂಹಲಕಾರಿ ವಿಷಯವಾಗಿದೆ.

ಇದನ್ನೂ ಓದಿ : ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

Tags: Karnataka News beat
SendShareTweet
Previous Post

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

Next Post

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

Related Posts

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!
ಬೆಂಗಳೂರು

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!
ಬೆಂಗಳೂರು

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು
ಬೆಂಗಳೂರು

ಇಸ್ರೋ ಕ್ಯಾಂಪಸ್ ಮೇಲೆ ಡ್ರೋನ್ ಹಾರಾಟ – ಆರೋಪಿಗಳ ವಿರುದ್ದ FIR ದಾಖಲು

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!
ಬೆಂಗಳೂರು

ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ!

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 30 ಸಾವಿರ ರೂ. ಸಂಬಳ
ಬೆಂಗಳೂರು

GBA ಚುನಾವಣೆಗೆ ಮೂಹೂರ್ತ ಫಿಕ್ಸ್? – ಮೇ 8ರ ಸಭೆ ನಿರ್ಣಾಯಕ!

Next Post
“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

"ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ" : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

9 ಮದುವೆ, ಲಕ್ಷ ಲಕ್ಷ ವಂಚನೆ ; 8 ಗಂಡಂದಿರನ್ನು ಲೂಟಿ ಮಾಡಿದ್ದ ‘ಖತರ್ನಾಕ್ ವಧು’ವಿನ ಅಸಲಿಯತ್ತು ಬಯಲು!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat