ಸ್ಯಾಂಡಲ್ ವುಡ್ ನಟಿ ತನಿಷಾ ಕುಪ್ಪಂಡ ಬಿಗ್ ಬಾಸ್ ಮನೆಗೆ ಹೋಗಿ ಬಂದ ನಂತರ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಜೊತೆಗೆ ತನ್ನ ಲುಕ್ ನಿಂದಲೇ ಜನರ ಮನಸ್ಸನ್ನು ಗೆದ್ದಿದ್ದಾರೆ.

ಸಿಕ್ಕಾಪಟ್ಟೆ ಬೋಲ್ಡ್ ಆಗಿ ಮಾತನಾಡುವ ಇವರು ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ತನುಷಾ ಕುಪ್ಪಂಡ ಫ್ಯಾನ್ಸ್ ಗಾಗಿ ಭರ್ಜರಿಯಾಗಿ ಡಾನ್ಸ್ ಮಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ.
ತನಿಷ ಕುಪ್ಪಂಡ ತಮಿಳಿನ ಎನ್ ಕಾಧಲೇ ಚಿತ್ರದಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ಕುರಿತ ವಿಡಿಯೋ ಶೇರ್ ಮಾಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಸೂಪರ್ ಅಂತ ಕಾಂಪ್ಲಿಮೆಂಟ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ತನಿಷಾ ಡಾನ್ಸ್ ನೋಡಿ ಫ್ಯಾನ್ಸ್ ಬೆಂಕಿ ತರ ಸಾಂಗ್ ಡಾನ್ಸ್ ಮಾಡ್ತಾರೆ ಅಂತ ಕಾಮೆಂಟ್ ಮಾಡಿದ್ದಾರೆ.