ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ – ಕೇಸ್‌ CIDಗೆ ವರ್ಗಾವಣೆ!

April 29, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (CID) ಒಪ್ಪಿಸಿದೆ.

ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಕಳೆದ ಜನವರಿ 31 ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಅಂದು ಮನೆಯಿಂದ ಹೊರಟಿದ್ದ ಇಬ್ಬರು ವಿದ್ಯಾರ್ಥಿನಿಯರು ವಾಪಸ್ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿಶೇಷವೆಂದರೆ ವಿದ್ಯಾರ್ಥಿನಿಯರು ಹೋಗುವಾಗ ತಮ್ಮ ಆಧಾರ್ ಕಾರ್ಡ್‌ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿದ್ದರು. ಆದರೆ ಪೊಲೀಸರ ತನಿಖೆಯ ವೇಳೆ ಅವರು ಯಾವುದೇ ಮೊಬೈಲ್ ಫೋನ್ ಅಥವಾ ಎಟಿಎಂ ಕಾರ್ಡ್‌ಗಳನ್ನು ಬಳಸುತ್ತಿಲ್ಲ ಎಂಬುದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಕಳೆದ ಎಂಟು ತಿಂಗಳಿನಿಂದ ಅವರು ತಮ್ಮ ಯಾವುದೇ ಸ್ನೇಹಿತರು ಅಥವಾ ಕುಟುಂಬ ಸದಸ್ಯರನ್ನು ಸಂಪರ್ಕಿಸಿಲ್ಲ.

ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ತನಿಖೆಯ ಆರಂಭದಲ್ಲಿ ವಿದ್ಯಾರ್ಥಿನಿಯರು ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಸುಳಿವನ್ನು ಪತ್ತೆಹಚ್ಚಿದ್ದರು. ಆನಂತರ ವಿದ್ಯಾರಣ್ಯಪುರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ದೇಶದ ಸುಮಾರು 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೂ, ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಲಿಲ್ಲ.

ಸ್ಥಳೀಯ ಪೊಲೀಸರ ತನಿಖೆಯಿಂದ ಸಮಾಧಾನಗೊಳ್ಳದ ವಿದ್ಯಾರ್ಥಿನಿಯರ ಪೋಷಕರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಹ ಸಲ್ಲಿಸಿದ್ದರು. ಆದರೂ ಫಲಿತಾಂಶ ಶೂನ್ಯವಾಗಿದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪೋಷಕರು ಒತ್ತಾಯಿಸಿದ್ದರು. ಸದ್ಯದ ಪರಿಸ್ಥಿತಿಯನ್ನು ಪರಿಗಣಿಸಿದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

ಇದನ್ನೂ ಓದಿ : RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?

SendShareTweet
Previous Post

RCBಯಲ್ಲಿ ಭುವನೇಶ್ವರ್ ಮಿಂಚಿನಾಟ ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದೇ ವರದಾನವಾಯ್ತಾ?

Next Post

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

Related Posts

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
ಉಡುಪಿ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!
ಬೆಂಗಳೂರು

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR
ಬೆಂಗಳೂರು

ಬೆಂಗಳೂರಿನ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ FIR

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!
ಬೆಳಗಾವಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ.. ಮನೆ ಮೇಲೆ ಕಲ್ಲು ತೂರಾಟ!

ತಿಮ್ಮಪ್ಪನ ಸನ್ನಿಧಿಗೆ ಮತ್ತೆ ‘ನಂದಿನಿ’ ಘಮ.. ತಿರುಪತಿ ಲಡ್ಡುವಿಗೆ ಮರಳಿದ ಕನ್ನಡಿಗರ ನಂದಿನಿ ತುಪ್ಪ!
ರಾಜ್ಯ

ತಿಮ್ಮಪ್ಪನ ಸನ್ನಿಧಿಗೆ ಮತ್ತೆ ‘ನಂದಿನಿ’ ಘಮ.. ತಿರುಪತಿ ಲಡ್ಡುವಿಗೆ ಮರಳಿದ ಕನ್ನಡಿಗರ ನಂದಿನಿ ತುಪ್ಪ!

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!
ಚಿಕ್ಕಮಗಳೂರು

ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

Next Post
ಕೌಟುಂಬಿಕ ಕಲಹ ಶಂಕೆ – ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

ಕೌಟುಂಬಿಕ ಕಲಹ ಶಂಕೆ - ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!

ಅಮಿತ್ ಶಾ ಆಪ್ತನೆಂದು ನಂಬಿಸಿ ಕೋಟಿ ಕೋಟಿ ವಂಚನೆ – ಆರೋಪಿ ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat