ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನದಿ ದಾಟುವಾಗ ಟ್ಯಾಂಕ್ ಅಪಘಾತ; ಐವರು ಯೋಧರು ಹುತಾತ್ಮ

June 29, 2024
Share on WhatsappShare on FacebookShare on Twitter

ನವದೆಹಲಿ: ನದಿ ದಾಟುತ್ತಿದ್ದ ಸಂದರ್ಭದಲ್ಲಿ ಸೈನಿಕರಿದ್ದ ಟ್ಯಾಂಕ್ ಅಪಘಾತವಾಗಿ ಭಾರತೀಯ ಸೇನೆಯ (Indian Soldiers) ಐವರು ಯೋಧರು ಹುತಾತ್ಮರಾಗಿರುವ ಘಟನೆ ನಡೆದಿದೆ.

ಲೇಹ್‌ ನ ದೌಲತ್‌ ಬೇಗ್‌ ಓಲ್ಡಿ ಪ್ರದೇಶದ ಎಲ್‌ ಎಸಿ (LAC) ಹತ್ತಿರ ನದಿ ದಾಟುವ ಅಭ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು ಎನ್ನಲಾಗದೆ. T-72 ಟ್ಯಾಂಕ್‌ ಮೂಲಕ ನದಿ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಆರಂಭಿಸಿದೆ. ಕೂಡಲೇ ಟ್ಯಾಂಕ್‌ ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿದ್ದಾರೆ. ಪರಿಣಾಮ ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.

ಹುತಾತ್ಮರಾದ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ‘ಅಲ್ಲದೇ, ಪೋಸ್ಟ್ ಮಾಡಿರುವ ಅವರು, ಲಡಾಖ್‌ನಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

Tags: (Indian SoldiersLAC
SendShareTweet
Previous Post

ಅತ್ತಿಗೆಯ ತಂಗಿಯ ಮೇಲೆ ಲವ್; ಒಪ್ಪದಿದ್ದಾಗ ಆತ್ಮಹತ್ಯೆ!

Next Post

ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವು; ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ!

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Next Post
ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವು; ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ!

ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವು; ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat