ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತದ ಮೇಲಿನ ಸುಂಕಾಸ್ತ್ರ ಟ್ರಂಪ್‌ಗೆ ತಿರುಗಿ ಬಿತ್ತ | ಸುಂಕ ರದ್ದಿಗೆ ಅಮೆರಿಕ ಸಂಸತ್‌ನಲ್ಲಿ ನಿಲುವಳಿ

December 13, 2025
Share on WhatsappShare on FacebookShare on Twitter

ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಶೇ.50ರಷ್ಟು ಭಾರೀ ಸುಂಕ ಮತ್ತು ಇದೀಗ ಅಮೆರಿಕದಲ್ಲೇ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸುಂಕ ನೀತಿಯನ್ನು ಅಂತ್ಯಗೊಳಿಸಬೇಕು ಎಂದು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.“ಇದು ಆರ್ಥಿಕ ತಂತ್ರವಲ್ಲ, ಬೇಜವಾಬ್ದಾರಿ ಸುಂಕತಂತ್ರ” ಎಂದು ಅವರು ಟ್ರಂಪ್ ವಿರುದ್ಧವೇ ಕಿಡಿಕಾರಿದ್ದಾರೆ.

ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಶೇ.50ರಷ್ಟು ಭಾರೀ ಸುಂಕ ಇದೀಗ ಅಮೆರಿಕದ ರಾಜಕೀಯ ವಲಯದಲ್ಲೇ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಸುಂಕವನ್ನು ತಕ್ಷಣವೇ ಅಂತ್ಯಗೊಳಿಸಬೇಕು ಎಂದು ಅಮೆರಿಕದ ಮೂವರು ಸಂಸದರು ನಿಲ್ಲುವಳಿ ಮಂಡಿಸಿದ್ದಾರೆ. ಟ್ರಂಪ್‌ನ ಈ ನಿರ್ಧಾರವನ್ನು ಅವರು ಸ್ಪಷ್ಟವಾಗಿ “ಬೇಜವಾಬ್ದಾರಿ ಸುಂಕತಂತ್ರ” ಎಂದು ಕರೆದಿದ್ದಾರೆ. ಈ ಸುಂಕದಿಂದ ಅಮೆರಿಕದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಆಗಿ, ಅದರ ನೇರ ಹೊರೆ ಗ್ರಾಹಕರ ಮೇಲೇ ಬೀಳಲಿದೆ ಎಂದು ಸಂಸದರು ಎಚ್ಚರಿಸಿದ್ದಾರೆ.

ಉತ್ತರ ಕರೊಲಿನಾದ ಸಂಸದೆ ದೆಬ್ರೊ ರಾಸ್, ಟೆಕ್ಸಸ್ ಸಂಸದಮಾರ್ಕ್ ವೇಸಿ ಹಾಗೂ ಇಲ್ಲಿನಾಯ್ಸ್ ಸಂಸದ ರಾಜ ಕೃಷ್ಣಮೂರ್ತಿ ಅವರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಯಲ್ಲಿ ನಿಲುವಳಿಯನ್ನ ತೆರೆದ ಮನಸ್ಸಿನಿಂದಲೆ ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ದೊಡ್ಡ ಹೊಡೆತ ಅಂದ್ರೆ.. H-1B ವೀಸಾ ಶುಲ್ಕ ಹೆಚ್ಚಳ… ಇದರ ವಿರುದ್ಧವೂ 19 ರಾಜ್ಯಗಳು ಟ್ರಂಪ್‌ ಆಡಳಿತದ ಮೇಲೆ ಮೊಕದ್ದಮೆ ಹೂಡಿವೆ.. ಇದು ಟ್ರಂಪ್ ವಲಸಾ ನೀತಿಗೆ ದೊಡ್ಡ ಕಾನೂನು ಸವಾಲಾಗಿ ಪರಿಣಮಿಸಿದೆ.. ಈ ಎರಡೂ ಚರ್ಚೆಗಳೂ ಟ್ರಂಪ್‌ನ ರಾಜಕೀಯದ ಮೇಲೆ ಕೆಟ್ಟ ಪರಿಣಾಮ ಬೀರುವಂತೂ ಹೌದು..

ಟ್ರಂಪ್ ಘೋಷಿಸಿರುವ ಶೇ.50ರಷ್ಟು ಸುಂಕದ ಹಿಂದೆ ರಾಜಕೀಯ ಲೆಕ್ಕಾಚಾರವೇ ಹೆಚ್ಚಾಗಿದೆ ಎಂದು ಅಮೆರಿಕದ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಿರುವುದನ್ನೇ ನೆಪ ಮಾಡಿಕೊಂಡು, ಪರೋಕ್ಷವಾಗಿ ಸುಂಕ ವಿದಿಸಿ ಕೋಲ್ಢ್‌ ವಾರ್‌ ಶುರು ಮಾಡಿರುವ ಅಮೆರಿಕಕ್ಕೆ ಇದೀಗ ಉಲ್ಟಾ ಹೊಡೆದಿದೆ.. ಭಾರತ–ರಷ್ಯಾ ಸಂಬಂಧಗಳು ದಶಕಗಳಿಂದ ನಡೆದುಕೊಂಡು ಬರುತ್ತಿರುವ ತಂತ್ರಾತ್ಮಕ ಸಹಕಾರವಾಗಿದಲ್ಲದೇ.. ಅದನ್ನು ತಕ್ಷಣ ಬದಲಾಯಿಸುವ ಪ್ರಶ್ನೆಯೇ ಇಲ್ಲ.. ಈ ಹಿನ್ನೆಲೆಯಲ್ಲೇ, ಟ್ರಂಪ್ ತೆಗೆದುಕೊಂಡ ಈ ನಿರ್ಧಾರ ವಿದೇಶಾಂಗ ನೀತಿಯಲ್ಲ, ಚುನಾವಣಾ ರಾಜಕೀಯದ ಭಾಗ ಎಂಬ ಆರೋಪ ಕೇಳಿಬರುತ್ತಿದೆ.

ಭಾರತದ ಮೇಲೆ ಒತ್ತಡ ಹೇರುವ ಟ್ರಂಪ್ ಪ್ರಯತ್ನಗಳು ಅಮೆರಿಕದಲ್ಲೇ ತೀವ್ರ ವಿರೋದಕ್ಕೆ ಗುರಿಯಾಗಿವೆ. ಒಂದೆಡೆ ಸಂಸದರ ನಿಲ್ಲುವಳಿ.. ಇನ್ನೊಂದೆಡೆ 19 ರಾಜ್ಯಗಳ ಮೊಕದ್ದಮೆ.. ಇವು ಟ್ರಂಪ್ ನೀತಿಗಳಿಗೆ ಬಿಗ್ ಶಾಕ್ ಆಗುತ್ತಿದೆ. ಆದರೆ ಭಾರತ ಮಾತ್ರ ಸ್ಪಷ್ಟ ಒತ್ತಡಕ್ಕೂ ಜಗ್ಗಲ್ಲ, ಸುಂಕಕ್ಕೂ ಹೆದರಲ್ಲ ಅನ್ನೋತರ.. ತನ್ನ ರಾಷ್ಟ್ರೀಯ ಹಿತಾಸಕ್ತಿಯ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದೆ.. ಇದು ಕೇವಲ ವ್ಯಾಪಾರದ ವಿಚಾರವಲ್ಲ.. ಜಾಗತಿಕ ರಾಜಕೀಯದಲ್ಲಿ ಭಾರತದ ತೂಕವನ್ನು ತೋರಿಸುವ ಸಂಕೇತ. ಅಮೆರಿಕದಲ್ಲಿ ವಿರೋಧದ ಅಲೆ ಎಬ್ಬಿಸಿದೆ.. ಟ್ರಂಪ್‌ ಇನ್ನೂ ಹಠ ಬಿಡದೇ ಹೀಗೆ ಮುಂದೆ ಸಾಗಿದರೆ ಈಗ ತಮ್ಮ ರಾಜ್ಯದಲ್ಲಿ ವಿರೋದಿಸುತ್ತಿದ್ದಾರೆ… ಇನ್ನೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಕುಸಿಯುವುದಂತೂ ಕಟ್ಟಿಟ್ಟ್ ಬುತ್ತಿ.. ಒಟ್ಟಿನಲ್ಲಿ ಈ ಬೆಳವಣಿಗೆ ಭಾರತ-ಾಮೆರಿಕ ಸಂಬಂಧಗಳಲ್ಲಿ ಹೊಸ ತಿರುವು ತರಬಹುದೇ ಎಂಬುದೇ ಈಗ ಜಾಗತಿಕಗಮನದ ಕೇಂದ್ರಬಿಂದು.
ಇದನ್ನೂ ಓದಿ : ‘ಗೌರಿ’ ಗಗನಯಾನ ಮದುವೆ..! ವಿಕ್ಷೀಸಿ ಝೀ ಪವರ್‌ನಲ್ಲಿ

Tags: Karnataka News beatTariffs on India backfire on TrumpUS Congress votes to lift tariffs
SendShareTweet
Previous Post

‘ಗೌರಿ’ ಗಗನಯಾನ ಮದುವೆ..! ವಿಕ್ಷೀಸಿ ಝೀ ಪವರ್‌ನಲ್ಲಿ

Next Post

ಮೆಸ್ಸಿ ದರ್ಶನ ಸಿಗಲಿಲ್ಲ : ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಅಭಿಮಾನಿಗಳ ದಾಂಧಲೆ, ಕುರ್ಚಿ-ಬಾಟಲಿ ತೂರಾಟ

Related Posts

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ
ವಿದೇಶ

ಅಮೆರಿಕದಲ್ಲಿ ಭಾರತ ಮೂಲದ ಗೂಗಲ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪತಿ.. ಮಗನಿಗೂ ಗಾಯ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!
ವಿದೇಶ

ಇರಾನ್‌ನ 140 ನೆಲೆಗಳ ಮೇಲೆ ಅಮೆರಿಕ ಭೀಕರ ದಾಳಿ – UAE, ಕತಾರ್ ಮೇಲೆ ಟೆಹ್ರಾನ್ ಕ್ಷಿಪಣಿ ಪ್ರಹಾರ!

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ
ಬೆಂಗಳೂರು

ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ
ವಿದೇಶ

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

ಒಪ್ಪಂದ ಮುಗಿಯಿತು ಎಂದ ಟ್ರಂಪ್‌ಗೆ ಇರಾನ್ ತಿರುಗೇಟು ; ಅಮೆರಿಕಕ್ಕೆ ಭೀಕರ ‘ಪ್ರತೀಕಾರ’ದ ಎಚ್ಚರಿಕೆ!
ವಿದೇಶ

ಒಪ್ಪಂದ ಮುಗಿಯಿತು ಎಂದ ಟ್ರಂಪ್‌ಗೆ ಇರಾನ್ ತಿರುಗೇಟು ; ಅಮೆರಿಕಕ್ಕೆ ಭೀಕರ ‘ಪ್ರತೀಕಾರ’ದ ಎಚ್ಚರಿಕೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ
ವಿದೇಶ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

Next Post
ಮೆಸ್ಸಿ ದರ್ಶನ ಸಿಗಲಿಲ್ಲ : ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಅಭಿಮಾನಿಗಳ ದಾಂಧಲೆ, ಕುರ್ಚಿ-ಬಾಟಲಿ ತೂರಾಟ

ಮೆಸ್ಸಿ ದರ್ಶನ ಸಿಗಲಿಲ್ಲ : ಕೋಲ್ಕತ್ತಾ ಕ್ರೀಡಾಂಗಣದಲ್ಲಿ ಅಭಿಮಾನಿಗಳ ದಾಂಧಲೆ, ಕುರ್ಚಿ-ಬಾಟಲಿ ತೂರಾಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat