ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

September 24, 2026
Share on WhatsappShare on FacebookShare on Twitter

ಬೆಂಗಳೂರು : ಟಾಟಾ ಮೋಟಾರ್ಸ್‌ ತನ್ನ ಹೊಸ ಕಾಂಪ್ಯಾಕ್ಟ್ ಸೆಡಾನ್‌ ಟಾಟಾ ಏರಿಸ್‌ನ ಮತ್ತೊಂದು ಟೀಸರ್‌ ಬಿಡುಗಡೆ ಮಾಡಿದ್ದು, ಕಾರಿನ ಹೊರಾಂಗಣ ವಿನ್ಯಾಸದ ಹಲವು ಪ್ರಮುಖ ವಿವರಗಳು ಬಹಿರಂಗವಾಗಿವೆ. ಸೆಪ್ಟೆಂಬರ್ 25ರಂದು ಅಧಿಕೃತವಾಗಿ ಅನಾವರಣಗೊಳ್ಳಲಿರುವ ಏರಿಸ್‌, ಸದ್ಯದ ಟಾಟಾ ಟಿಗೋರ್‌ಗೆ ಬದಲಿಯಾಗಿ ಮಾರುಕಟ್ಟೆಗೆ ಬರಲಿದೆ. ಹೊಸ ಹೆಸರಿನೊಂದಿಗೆ ಹೆಚ್ಚು ಆಧುನಿಕ ವಿನ್ಯಾಸ ಮತ್ತು ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಲು ಟಾಟಾ ಸಿದ್ಧತೆ ನಡೆಸಿದೆ.

ಹೊಸ ಟೀಸರ್‌ನಲ್ಲಿ ಏರಿಸ್‌ನ ಮುಂಭಾಗ ಹಾಗೂ ಹಿಂಭಾಗದ ವಿನ್ಯಾಸದ ಕೆಲವು ಅಂಶಗಳನ್ನು ಸ್ಪಷ್ಟವಾಗಿ ನೋಡಬಹುದಾಗಿದೆ. ಟಿಗೋರ್‌ಗೆ ಹೋಲಿಸಿದರೆ ಏರಿಸ್‌ನ ಮುಂಭಾಗ ಹೆಚ್ಚು ಸ್ಲಿಮ್ ಮತ್ತು ಆಧುನಿಕವಾಗಿ ಕಾಣುವಂತೆ ರೂಪಿಸಲಾಗಿದೆ. ಕಾರಿನಲ್ಲಿ ಸಣ್ಣ ಗಾತ್ರದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳಿದ್ದು, ಅವುಗಳ ಮೇಲ್ಭಾಗದಲ್ಲಿ ತೆಳುವಾದ ಎಲ್‌ಇಡಿ ಡಿಆರ್‌ಎಲ್‌ ಪಟ್ಟಿಯಿದೆ. ಮುಂಭಾಗದಲ್ಲಿ ಎಲ್‌ಇಡಿ ಫಾಗ್‌ ಲ್ಯಾಂಪ್‌ಗಳನ್ನೂ ನೀಡಲಾಗಿದೆ.

ಮುಂಭಾಗದ ವಿನ್ಯಾಸದಲ್ಲಿ ದಪ್ಪ ಗ್ಲಾಸ್‌-ಬ್ಲ್ಯಾಕ್‌ ಅಂಶ ಗಮನ ಸೆಳೆಯುತ್ತದೆ. ಬಂಪರ್‌ ವಿನ್ಯಾಸದಲ್ಲೂ ಬದಲಾವಣೆ ಮಾಡಲಾಗಿದ್ದು, ಕಾರಿಗೆ ಹೆಚ್ಚು ಆಕರ್ಷಕವಾದ ನೋಟ ನೀಡಲಾಗಿದೆ. ವಿನ್ಯಾಸ ಪೇಟೆಂಟ್‌ ಚಿತ್ರಗಳ ಆಧಾರದಲ್ಲಿ ಹೊಸ ಬಂಪರ್‌, ವಿಶಾಲವಾದ ಗಾಳಿಯ ಒಳಹರಿವು ಮತ್ತು ‘ಸಿ’ ಆಕಾರದ ವಿನ್ಯಾಸ ಅಂಶಗಳು ಇರಲಿವೆ ಎಂದು ವರದಿಗಳು ತಿಳಿಸಿವೆ.

ಹಿಂಭಾಗದಲ್ಲೂ ಪ್ರಮುಖ ಬದಲಾವಣೆ

ಏರಿಸ್‌ನ ಹಿಂಭಾಗಕ್ಕೂ ಹೊಸ ವಿನ್ಯಾಸ ನೀಡಲಾಗಿದೆ. ಟೀಸರ್‌ನಲ್ಲಿ ಮರುವಿನ್ಯಾಸಗೊಳಿಸಲಾದ ಎಲ್‌ಇಡಿ ಟೇಲ್‌ಲ್ಯಾಂಪ್‌ಗಳ ಸುಳಿವು ಸಿಕ್ಕಿದೆ. ಹಿಂಭಾಗದ ವಿನ್ಯಾಸವು ಟಿಗೋರ್‌ನಿಂದ ವಿಭಿನ್ನವಾಗಿದ್ದು, ಹೊಸ ಬಂಪರ್‌ ಮತ್ತು ಇತರ ಬದಲಾವಣೆಗಳನ್ನು ಹೊಂದುವ ನಿರೀಕ್ಷೆಯಿದೆ. ಕಾರಿನ ಬದಿಯ ವಿನ್ಯಾಸದಲ್ಲಿ ಟಿಗೋರ್‌ನ ಕೂಪೆ ಮಾದರಿಯ ಛಾವಣಿ ವಿನ್ಯಾಸವನ್ನು ಮುಂದುವರಿಸುವ ಸಾಧ್ಯತೆಯಿದೆ. ಹೊಸ ಅಲಾಯ್‌ ಚಕ್ರಗಳ ವಿನ್ಯಾಸವೂ ಏರಿಸ್‌ಗೆ ಹೊಸ ರೂಪ ನೀಡಲಿದೆ.

ಟೀಸರ್‌ನಲ್ಲಿ ನೇರಳೆ ಬಣ್ಣದ ಹೊರಾಂಗಣ ಬಣ್ಣವೂ ಗಮನ ಸೆಳೆದಿದೆ. ಟಾಟಾ ತನ್ನ ಹೊಸ ಕಾರುಗಳಲ್ಲಿ ವಿಭಿನ್ನ ಬಣ್ಣಗಳ ಬಳಕೆಗೆ ಒತ್ತು ನೀಡುತ್ತಿದ್ದು, ಏರಿಸ್‌ ಕೂಡ ಅದೇ ರೀತಿಯ ವಿಶಿಷ್ಟ ಬಣ್ಣ ಆಯ್ಕೆಯೊಂದಿಗೆ ಬರಲಿದೆ.

ಟ್ರೋಲ್‌, ಸಿಎನ್‌ಜಿ ಆಯ್ಕೆ

ಯಾಂತ್ರಿಕವಾಗಿ ಏರಿಸ್‌ ಟಿಗೋರ್‌ನ ಮೂಲ ಎಂಜಿನ್‌ ವ್ಯವಸ್ಥೆಯನ್ನು ಮುಂದುವರಿಸುವ ನಿರೀಕ್ಷೆಯಿದೆ. 1.2 ಲೀಟರ್‌, ಮೂರು ಸಿಲಿಂಡರ್‌ ನ್ಯಾಚುರಲ್ ಆಸ್ಪಿರೇಟೆಡ್​​ ಪೆಟ್ರೋಲ್‌ ಎಂಜಿನ್‌ ಅನ್ನು 5-ಸ್ಪೀಡ್‌ ಮ್ಯಾನುವಲ್‌ ಮತ್ತು ಎಎಂಟಿ ಗೇರ್‌ಬಾಕ್ಸ್‌ ಆಯ್ಕೆಗಳೊಂದಿಗೆ ನೀಡುವ ಸಾಧ್ಯತೆಯಿದೆ. ಸಿಎನ್‌ಜಿ ಆವೃತ್ತಿಯೂ ಬರಲಿದ್ದು, ಅದಕ್ಕೂ ಮ್ಯಾನುವಲ್‌ ಮತ್ತು ಎಎಂಟಿ ಆಯ್ಕೆಗಳು ದೊರೆಯುವ ನಿರೀಕ್ಷೆಯಿದೆ.

ಹೆಚ್ಚಿನ ಫೀಚರ್​ಗಳ ನಿರೀಕ್ಷೆ

ಹೊರಾಂಗಣದ ಜತೆಗೆ ಕಾರಿನ ಒಳಾಂಗಣದಲ್ಲೂ ಸಾಕಷ್ಟು ಬದಲಾವಣೆ ನಿರೀಕ್ಷಿಸಲಾಗಿದೆ. 10.25 ಇಂಚಿನ ಟಚ್‌ಸ್ಕ್ರೀನ್‌, ಡಿಜಿಟಲ್‌ ಚಾಲಕ ಮಾಹಿತಿ ಪರದೆ, ವೈರ್‌ಲೆಸ್‌ ಆಂಡ್ರಾಯ್ಡ್‌ ಆಟೋ ಮತ್ತು ಆಪಲ್‌ ಕಾರ್‌ಪ್ಲೇ, ವೈರ್‌ಲೆಸ್‌ ಚಾರ್ಜಿಂಗ್‌, ಹಿಂಭಾಗದ ಎಸಿ ವೆಂಟ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾದಂತಹ ವೈಶಿಷ್ಟ್ಯಗಳು ದೊರೆಯುವ ಸಾಧ್ಯತೆಯಿದೆ. ಸುರಕ್ಷತೆಗಾಗಿ ಆರು ಏರ್‌ಬ್ಯಾಗ್‌ಗಳನ್ನು ನೀಡುವ ನಿರೀಕ್ಷೆಯೂ ಇದೆ.
ಸೆಪ್ಟೆಂಬರ್ 25ರಂದು ಕಾರಿನ ಸಂಪೂರ್ಣ ವಿವರ, ಬೆಲೆ ಮತ್ತು ರೂಪಾಂತರಗಳ ಅಧಿಕೃತ ಮಾಹಿತಿ ಹೊರಬೀಳಲಿದೆ. ಏರಿಸ್‌ ಮಾರುತಿ ಸುಜುಕಿ ಡಿಜೈರ್‌, ಹುಂಡೈ ಔರಾ ಮತ್ತು ಹೋಂಡಾ ಅಮೇಜ್‌ ಸೇರಿದಂತೆ ಕಾಂಪ್ಯಾಕ್ಟ್ ಸೆಡಾನ್‌ಗಳೊಂದಿಗೆ ಸ್ಪರ್ಧಿಸಲಿದೆ.

ಇದನ್ನೂ ಓದಿ : ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

Tags: Automobile NewsNew Car LaunchNew SedanNews beatSedan TeaserTata AerisTata CarsTata MotorsTata SedanUpcoming Cars India
SendShareTweet
Previous Post

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

Related Posts

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ
ವ್ಯಾಪಾರ

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!
ವ್ಯಾಪಾರ

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ
ವ್ಯಾಪಾರ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್
ವ್ಯಾಪಾರ

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ
ವ್ಯಾಪಾರ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

ಜಹೀರ್ ಖಾನ್‌ಗೂ ಮುನ್ನ CSK ಕಣ್ಣಲ್ಲಿ ಆಶಿಷ್ ನೆಹ್ರಾ ; ಕೋಚ್ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

ಅಂಚೆ ಇಲಾಖೆಯಲ್ಲಿ 11 ಚಾಲಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 63 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat