ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ

October 30, 2026
Share on WhatsappShare on FacebookShare on Twitter

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಓದಿನ ಕನಸಿಗೆ ಬಲ ತುಂಬಲು ಟಾಟಾ ಕ್ಯಾಪಿಟಲ್ ಲಿಮಿಟೆಡ್ ವತಿಯಿಂದ ‘ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ ಶಿಪ್ ಪ್ರೋಗ್ರಾಂ’ (Tata Capital Pankh Scholarship Programme 2026-27) ಘೋಷಿಸಿದೆ. ಈ ವಿದ್ಯಾರ್ಥಿವೇತನದ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚವನ್ನು ಭರಿಸಿಕೊಳ್ಳಲು ಆರ್ಥಿಕ ಸಹಾಯ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಹತೆ ಮತ್ತು ಮಾನದಂಡಗಳು
• ಭಾರತದಲ್ಲಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ 11 ಅಥವಾ 12ನೇ ತರಗತಿ, ಪದವಿ, ಡಿಪ್ಲೋಮಾ ಅಥವಾ ಐಟಿಐ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
• ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು.
• ಅರ್ಜಿದಾರರ ಪೋಷಕರ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ ಒಟ್ಟು 4 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ಟಾಟಾ ಕ್ಯಾಪಿಟಲ್ ಅಥವಾ ಬಡಿ ಫಾರ್ ಸ್ಟಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ದಿವ್ಯಾಂಗರಿಗೆ ವಿಶೇಷ ಆದ್ಯತೆ
ಈ ವಿದ್ಯಾರ್ಥಿವೇತನದಲ್ಲಿ ವಿದ್ಯಾರ್ಥಿನಿಯರಿಗೆ, ದಿವ್ಯಾಂಗ ವಿದ್ಯಾರ್ಥಿಗಳಿಗೆ, ಏಕ ಪೋಷಕರನ್ನು ಹೊಂದಿರುವವರಿಗೆ, ಅನಾಥ ಮಕ್ಕಳಿಗೆ ಹಾಗೂ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಅವರ ಶೇಕಡಾವಾರು ಅಂಕಗಳ ಆಧಾರದ ಮೇಲೆ 10,000 ದಿಂದ ಗರಿಷ್ಠ 15,000 ರೂ.ವರೆಗೆ ಟ್ಯೂಷನ್ ಫೀಸ್ ಮರುಪಾವತಿ ಸಿಗಲಿದೆ.

ಪದವಿ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ 12,000 ದಿಂದ ಗರಿಷ್ಠ 18,000 ರೂ.ವರೆಗೆ ಆರ್ಥಿಕ ನೆರವು ಲಭ್ಯವಿರುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ನವೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://www.buddy4study.com/page/the-tata-capital-pankh-scholarship-programme ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:ಪಟಾಕಿ ಸಿಡಿಸುವ ಮುನ್ನ ಇಲ್ಲಿ ಗಮನಿಸಿ: ಕೇವಲ 11 ರೂ.ಗೆ ಸಿಗಲಿದೆ 25 ಸಾವಿರ ರೂ. ವಿಮೆ ಕವರೇಜ್

Tags: 18000 ScholarshipEducation Financial AssistanceIndian Students ScholarshipNews beatScholarship for StudentsScholarship OpportunitiesStudent Scholarship 2026Tata Capital Education ScholarshipTata Capital Pankh ScholarshipTata Capital Scholarship
SendShareTweet
Previous Post

ಪಟಾಕಿ ಸಿಡಿಸುವ ಮುನ್ನ ಇಲ್ಲಿ ಗಮನಿಸಿ: ಕೇವಲ 11 ರೂ.ಗೆ ಸಿಗಲಿದೆ 25 ಸಾವಿರ ರೂ. ವಿಮೆ ಕವರೇಜ್

Next Post

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

Related Posts

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೈಋತ್ಯ ರೈಲ್ವೆಯಲ್ಲಿ 258 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿಯಲ್ಲಿ ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

IIMBಯಲ್ಲಿ ರಿಸರ್ಚ್ ಮ್ಯಾನೇಜರ್ ಹುದ್ದೆಯ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಬಾಹ್ಯಾಕಾಶ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಾಹ್ಯಾಕಾಶ ಇಲಾಖೆಯಲ್ಲಿ ಅಕೌಂಟ್ಸ್ ಆಫೀಸರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಭರ್ಜರಿ 350 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಭರ್ಜರಿ 350 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ: 63 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ: 63 ಸಾವಿರ ರೂ. ಸ್ಯಾಲರಿ

Next Post
ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ 26 ಹುದ್ದೆಗಳ ನೇಮಕಾತಿ: ಪ್ರೆಶರ್ ಗಳಿಗೆ ಗುಡ್ ನ್ಯೂಸ್

ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ

ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಸಂಸ್ಥೆಯಿಂದ 18 ಸಾವಿರ ರೂ. ಸ್ಕಾಲರ್ ಶಿಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

ಇಸ್ರೇಲ್ ಚುನಾವಣೆಯಲ್ಲಿ ನೆತನ್ಯಾಹುಗೆ ಹಿನ್ನಡೆ: ಅರಬ್ ಪಕ್ಷಗಳು ಕಿಂಗ್‌ಮೇಕರ್!

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

“ಇಲ್ಲಿ ಮೊಸಳೆಗಳಿರಬಹುದು, ಆದರೂ…”: ಯಮುನೆಯಲ್ಲಿ ಮುಳುಗೆದ್ದು ‌”ನದಿ ಸ್ವಚ್ಛವಾಗಿದೆ” ಎಂದ ಬಿಜೆಪಿ ಸಂಸದ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat