ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಗ್ರಾಹಕರ ಸೇವೆ ಸುಧಾರಿಸಲು ‘ಎಐ’ ತಂತ್ರಜ್ಞಾನದ ಮೊರೆ ಹೋದ ಟಾಟಾ ಮೋಟಾರ್ಸ್

June 30, 2026
Share on WhatsappShare on FacebookShare on Twitter

ಮುಂಬೈ : ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಪ್ರಯಾಣಿಕ ವಾಹನಗಳ ವಲಯದಲ್ಲಿ ಕಳೆದ 5 ವರ್ಷಗಳಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. FY2021ರಲ್ಲಿ ತಿಂಗಳಿಗೆ ಸರಾಸರಿ 18,500 ಯುನಿಟ್‌ಗಳಷ್ಟು ಮಾರಾಟವಾಗುತ್ತಿದ್ದ ವಾಹನಗಳ ಸಂಖ್ಯೆಯು, FY2026 ರಲ್ಲಿ ಪ್ರತಿ ತಿಂಗಳು 53,000 ಕ್ಕೂ ಹೆಚ್ಚು ಯುನಿಟ್‌ಗಳಿಗೆ ಭಾರಿ ಏರಿಕೆಯಾಗಿದೆ.

ಅಲ್ಲದೆ, ಪೂರ್ಣ ವರ್ಷದ ಸಗಟು ಮಾರಾಟವು ದಾಖಲೆಯ 6,41,587 ಯುನಿಟ್‌ಗಳನ್ನು ತಲುಪುವ ಮೂಲಕ ಮಾರುಕಟ್ಟೆಯಲ್ಲಿ ಕಂಪನಿಯ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ವಾಹನ ಮಾರಾಟದ ಈ ಬೃಹತ್ ಏರಿಕೆಯು ಕಂಪನಿಯ ಸೇವಾ ಜಾಲಕ್ಕೆ ಹೊಸ ಸವಾಲುಗಳನ್ನು ಒಡ್ಡಿತ್ತು. ವಾಹನಗಳ ಫಿಟ್ ಮತ್ತು ಫಿನಿಶಿಂಗ್ ಕೊರತೆ, ಮಾರಾಟದ ನಂತರದ ಸೇವೆಗಳಲ್ಲಿ (After-sales service) ವಿಳಂಬ ಮತ್ತು ಒಂದೇ ರೀತಿಯ ಸಮಸ್ಯೆಗೆ ಪದೇ ಪದೇ ಸರ್ವೀಸ್ ಸೆಂಟರ್‌ಗಳಿಗೆ ಅಲೆಯಬೇಕಾದ ಪರಿಸ್ಥಿತಿಯ ಬಗ್ಗೆ ಗ್ರಾಹಕರಿಂದ ನಿರಂತರವಾಗಿ ದೂರುಗಳು ಕೇಳಿಬರುತ್ತಿದ್ದವು. ಈ ಸಮಸ್ಯೆಗಳನ್ನು ಗಂಭೀರವಾಗಿ ಪರಾಮರ್ಶಿಸಿರುವ ಟಾಟಾ ಮೋಟಾರ್ಸ್‌ನ ಎಂಡಿ (MD) ಮತ್ತು ಸಿಇಒ (CEO) ಶೈಲೇಶ್ ಚಂದ್ರ ಅವರು, ವಾಹನಗಳ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಸೇವಾ ನ್ಯೂನತೆಗಳನ್ನು ಸಂಪೂರ್ಣವಾಗಿ ಸರಿಪಡಿಸಲು ಕೃತಕ ಬುದ್ಧಿಮತ್ತೆ (AI) ಹಾಗೂ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು ಮೈಗೂಡಿಸಿಕೊಳ್ಳುವ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಈ ನೂತನ ತಂತ್ರಜ್ಞಾನಗಳ ಅಳವಡಿಕೆಯಿಂದಾಗಿ ವಾಹನ ಖರೀದಿಸಿದ ಆರಂಭಿಕ ತಿಂಗಳುಗಳಲ್ಲಿ ಕಾಣಿಸಿಕೊಳ್ಳುವ ದೋಷಗಳನ್ನು ಬರೋಬರಿ 60% ರಷ್ಟು ಕಡಿಮೆ ಮಾಡುವಲ್ಲಿ ಕಂಪನಿ ಯಶಸ್ವಿಯಾಗಿದೆ. ವಾಹನ ಖರೀದಿಸಿದ ಮೊದಲ ಕೆಲವು ತಿಂಗಳುಗಳಲ್ಲಿಯೇ ತೊಂದರೆಗಳು ಕಾಣಿಸಿಕೊಂಡಾಗ, ಅದು ಬ್ರ್ಯಾಂಡ್‌ನ ಪ್ರತಿಷ್ಠೆಗೆ ದೊಡ್ಡ ಪೆಟ್ಟು ನೀಡುತ್ತದೆ. ಈ ಸಮಸ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ಪಾದನಾ ಹಂತದಲ್ಲಿಯೇ ಕಟ್ಟುನಿಟ್ಟಾದ ಗುಣಮಟ್ಟದ ತಪಾಸಣೆ ಕೈಗೊಳ್ಳಲಾಗುತ್ತಿದೆ.

ಅಷ್ಟೇ ಅಲ್ಲದೆ, ಭೌತಿಕ ವಾಹನಗಳ ನಿರ್ಮಾಣಕ್ಕೂ ಮುನ್ನವೇ ಅವುಗಳ ಕಾರ್ಯಕ್ಷಮತೆಯನ್ನು ಪರೀಕ್ಷಿಸಲು ‘ಡಿಜಿಟಲ್ ಟ್ವಿನ್ಸ್’ (Digital twins) ಎಂಬ ನವೀನ ವರ್ಚುವಲ್ ತಂತ್ರಜ್ಞಾನವನ್ನು ಮೈಕ್ರೋಸಾಫ್ಟ್ ಸಾಫ್ಟ್‌ವೇರ್‌ಗಳಿಗೆ ಪೂರಕವಾಗಿ ಕಂಪನಿ ಬಳಸಿಕೊಳ್ಳುತ್ತಿದೆ. ಇದು ಭೌತಿಕ ವಾಹನದ ಒಂದು ಡಿಜಿಟಲ್ ಪ್ರತಿಕೃತಿಯಾಗಿದ್ದು, ಇದರ ಸಹಾಯದಿಂದ ಎಂಜಿನಿಯರ್‌ಗಳು ವಾಹನ ನಿರ್ಮಾಣಕ್ಕೂ ಮುನ್ನವೇ ವರ್ಚುವಲ್ ಆಗಿ ಸಾವಿರಾರು ಪರೀಕ್ಷೆಗಳನ್ನು ನಡೆಸಬಹುದು. ಇದರಿಂದಾಗಿ, ಅಂತಿಮ ಹಂತದ ಪರೀಕ್ಷೆಯಲ್ಲಿ ಅಥವಾ ಗ್ರಾಹಕರ ಕೈಸೇರಿದ ನಂತರ ಪತ್ತೆಯಾಗಬಹುದಾಗಿದ್ದ ತಾಂತ್ರಿಕ ದೋಷಗಳನ್ನು ವಾಹನ ಅಭಿವೃದ್ಧಿಪಡಿಸುವ ಆರಂಭಿಕ ಹಂತದಲ್ಲೇ ಗುರುತಿಸಿ ಕರಾರುವಾಕ್ಕಾಗಿ ಸರಿಪಡಿಸಲು ಸಾಧ್ಯವಾಗುತ್ತಿದೆ.

ರಿಯಲ್ ಟೈಮ್ ದೋಷ ಪತ್ತೆ

ಉತ್ಪಾದನಾ ಘಟಕಗಳಲ್ಲಂತೂ ನೈಜ ಸಮಯದಲ್ಲಿ (Real-time) ದೋಷಗಳನ್ನು ಪತ್ತೆಹಚ್ಚಲು ಎಐ ಸಿಸ್ಟಮ್‌ಗಳನ್ನು ನಿಯೋಜಿಸಲಾಗಿದೆ. ಒಂದೇ ರೀತಿಯ ನೂನ್ಯತೆಗಳಿರುವ ವಾಹನಗಳು ಸರಣಿಯಾಗಿ ಉತ್ಪಾದನಾ ಮಾರ್ಗದಿಂದ ಹೊರಬರದಂತೆ ಈ ತಂತ್ರಜ್ಞಾನ ತಡೆಗಟ್ಟುತ್ತದೆ. ಇನ್ನು ಮಾರಾಟದ ನಂತರದ ಸೇವಾ ವಿಭಾಗದಲ್ಲಿ ತಂತ್ರಜ್ಞಾನದ ಪಾತ್ರ ಇನ್ನಷ್ಟು ಮಹತ್ವದ್ದಾಗಿದೆ. ಕಂಪನಿಯು ಹೊಸದಾಗಿ ಪರಿಚಯಿಸುತ್ತಿರುವ ಎಐ ಆಧಾರಿತ ‘ಡಯಾಗ್ನೋಸ್ಟಿಕ್’ ಪರಿಕರಗಳು, ವಾಹನದಲ್ಲಿನ ದೋಷದ ಕೋಡ್‌ಗಳು, ಗ್ರಾಹಕರು ನೀಡಿರುವ ಮಾಹಿತಿಗಳು ಹಾಗೂ ಹಳೆಯ ರಿಪೇರಿ ಡೇಟಾವನ್ನು ಸಂಪೂರ್ಣವಾಗಿ ವಿಶ್ಲೇಷಿಸುತ್ತವೆ.

ಇದರಿಂದ ಸರ್ವೀಸ್ ಸೆಂಟರ್‌ಗಳಲ್ಲಿರುವ ಮೆಕ್ಯಾನಿಕ್‌ಗಳಿಗೆ ತ್ವರಿತವಾಗಿ ಮತ್ತು ನಿಖರವಾಗಿ ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ಮೊದಲ ಯತ್ನದಲ್ಲೇ ವಾಹನವನ್ನು ದುರಸ್ತಿ ಮಾಡಲು ಸಾಧ್ಯವಾಗುತ್ತದೆ. ಭಾರತದಾದ್ಯಂತ ಇರುವ ಸಣ್ಣ ವರ್ಕ್‌ಶಾಪ್‌ಗಳು ಹಾಗೂ ದೊಡ್ಡ ಅಧಿಕೃತ ಸರ್ವೀಸ್ ಸೆಂಟರ್‌ಗಳ ನಡುವಿನ ತಾಂತ್ರಿಕ ಕೌಶಲ್ಯದ ಅಂತರವನ್ನು ಕಡಿಮೆ ಮಾಡಲು ಇದು ಪ್ರಮುಖ ಅಸ್ತ್ರವಾಗಿದೆ. ಅಂತಿಮವಾಗಿ ಇಂಜಿನಿಯರಿಂಗ್, ಉತ್ಪಾದನೆ, ಪೂರೈಕೆ ಮತ್ತು ಮಾರಾಟದ ನಂತರದ ಸೇವೆ ಸೇರಿ ಪ್ರತಿಯೊಂದು ಹಂತದಲ್ಲೂ ಟೋಟಲ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ (TQM) ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.

ಇದನ್ನೂ ಓದಿ : ಹುವಾವೇ ಮೇಟ್ 90 ಸರಣಿ, ಮೇಟ್ XT 2 ಸ್ಮಾರ್ಟ್​ಫೋನ್​ ಬಿಡುಗಡೆ ; ಇಲ್ಲಿದೆ ಸೋರಿಕೆಯಾದ ಮಾಹಿತಿ!

Tags: IndiaKarnataka News beat
SendShareTweet
Previous Post

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

Next Post

ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

Related Posts

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
ರಾಜ್ಯ

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌
ವ್ಯಾಪಾರ

5.29 ಲಕ್ಷಕ್ಕೆ ಟಾಟಾ ಏರಿಸ್‌ ಬಿಡುಗಡೆ : ಟಿಗೋರ್‌ಗೆ ಬದಲಿ, ಹೊಸ ವಿನ್ಯಾಸ–ಭರ್ಜರಿ ಫೀಚರ್ಸ್‌

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!
ತಂತ್ರಜ್ಞಾನ

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ
ವ್ಯಾಪಾರ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ
ವ್ಯಾಪಾರ

ಹೈಕ್ರಾಸ್‌ಗೆ ಹಿನ್ನಡೆ, ಕ್ರಿಸ್ಟಾಗೆ ಬೇಡಿಕೆ ಏರಿಕೆ ; ಇನೋವಾ ಮಾರಾಟದಲ್ಲಿ ಕುತೂಹಲಕಾರಿ ಬದಲಾವಣೆ

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!
ವ್ಯಾಪಾರ

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

Next Post
ರಾಮಮಂದಿರ ದೇಣಿಗೆ ಕಳವು : ‘ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ’ ಎಂದು ಅಂತರ ಕಾಯ್ದುಕೊಂಡ VHP!

ರಾಮಮಂದಿರ ದೇಣಿಗೆ ಕಳವು : 'ದೇವಾಲಯ ನಡೆಸುವುದು ನಮ್ಮ ಕೆಲಸವಲ್ಲ' ಎಂದು ಅಂತರ ಕಾಯ್ದುಕೊಂಡ VHP!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat