ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಟಾಟಾ ಸಿಯೆರಾ ಬಿರುಗಾಳಿ : ಒಂದೇ ದಿನದಲ್ಲಿ 70,000 ಕಾರುಗಳ ಬುಕಿಂಗ್ ; ಎಸ್‌ಯುವಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ

December 18, 2025
Share on WhatsappShare on FacebookShare on Twitter

ನವದೆಹಲಿ: ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಐಕಾನಿಕ್ ಸ್ಥಾನಮಾನ ಹೊಂದಿದ್ದ ಟಾಟಾ ಸಿಯೆರಾ ಭರ್ಜರಿ ಪುನರಾಗಮನ ಮಾಡಿದ್ದು, ಬುಕಿಂಗ್ ಆರಂಭವಾದ ಮೊದಲ ದಿನವೇ ದಾಖಲೆ ಬರೆದಿದೆ. ಮಿಡ್-ಸೈಜ್ ಎಸ್‌ಯುವಿ ವಿಭಾಗದಲ್ಲಿ ಬಿಡುಗಡೆಯಾಗಿರುವ ಈ ಬಹುನಿರೀಕ್ಷಿತ ಕಾರು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 70,000ಕ್ಕೂ ಹೆಚ್ಚು ದೃಢೀಕೃತ ಬುಕಿಂಗ್‌ಗಳನ್ನು ಪಡೆದುಕೊಳ್ಳುವ ಮೂಲಕ ಗ್ರಾಹಕರ ಮನ ಗೆದ್ದಿದೆ.

ಇನ್ನೂ 1.35 ಲಕ್ಷಕ್ಕೂ ಹೆಚ್ಚು ಗ್ರಾಹಕರು ತಮ್ಮ ನೆಚ್ಚಿನ ಮಾದರಿಗಳನ್ನು ಆಯ್ಕೆ ಮಾಡಿ ಬುಕಿಂಗ್ ಪ್ರಕ್ರಿಯೆಯ ಅಂತಿಮ ಹಂತದಲ್ಲಿದ್ದಾರೆ ಎಂದು ಟಾಟಾ ಮೋಟರ್ಸ್ ಪ್ರಕಟಿಸಿದೆ. ಈ ಅಭೂತಪೂರ್ವ ಪ್ರತಿಕ್ರಿಯೆಯು ಸಿಯೆರಾ ಬ್ರಾಂಡ್ ಮೇಲಿನ ಭಾರತೀಯರ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಹೊಸ ಸಿಯೆರಾ ತನ್ನ ಮೂಲ ಬಾಕ್ಸಿ ವಿನ್ಯಾಸವನ್ನು ಉಳಿಸಿಕೊಂಡರೂ, ಆಧುನಿಕ ತಂತ್ರಜ್ಞಾನ ಮತ್ತು ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕಾರಿನ ಮುಂಭಾಗದಲ್ಲಿ ಭಾರತದ ಅತ್ಯಂತ ಸ್ಲಿಮ್ ಆದ 17 ಎಂಎಂ ಬೈ-ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಪನೋರಾಮಿಕ್ ಸನ್‌ರೂಫ್ ಮತ್ತು 19 ಇಂಚಿನ ಅಲಾಯ್ ವೀಲ್‌ಗಳು ಕಾರಿಗೆ ಐಷಾರಾಮಿ ಲುಕ್ ನೀಡಿವೆ. ವಿಶೇಷವಾಗಿ ಕಾರಿನ ಹಿಂಬದಿಯ ವಿನ್ಯಾಸ ಮತ್ತು ಅಲ್ಲಿನ ವಿಶಾಲವಾದ ಗ್ಲಾಸ್ ಏರಿಯಾ ಹಳೆಯ ಸಿಯೆರಾದ ನೆನಪನ್ನು ಮರುಕಳಿಸುವಂತೆ ಮಾಡಿದೆ. ಈ ವಿಶಿಷ್ಟ ವಿನ್ಯಾಸಕ್ಕಾಗಿ ಪ್ರತಿಷ್ಠಿತ ರೆಡ್ ಡಾಟ್ ಡಿಸೈನ್ ಪ್ರಶಸ್ತಿಯೂ ಈ ಕಾರಿಗೆ ಒಲಿದಿದೆ.

ಲಿವಿಂಗ್ ರೂಮ್​ ಪರಿಕಲ್ಪನೆ

ಕಾರಿನ ಒಳಾಂಗಣವನ್ನು ಅತ್ಯಂತ ಆರಾಮದಾಯಕವಾಗಿರುವಂತೆ ‘ಲಿವಿಂಗ್ ರೂಮ್’ ಪರಿಕಲ್ಪನೆಯಲ್ಲಿ ರೂಪಿಸಲಾಗಿದೆ. ಡ್ಯಾಶ್‌ಬೋರ್ಡ್‌ನಲ್ಲಿ 12.3 ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಪ್ರಯಾಣಿಕರಿಗಾಗಿ ಪ್ರತ್ಯೇಕ 12.3 ಇಂಚಿನ ಸ್ಕ್ರೀನ್ ಮತ್ತು ಚಾಲಕನಿಗಾಗಿ ಡಿಜಿಟಲ್ ಕ್ಲಸ್ಟರ್ ಒಳಗೊಂಡ ‘ಥಿಯೇಟರ್ ಪ್ರೊ’ ಟ್ರಿಪಲ್ ಸ್ಕ್ರೀನ್ ಸೆಟಪ್ ಅಳವಡಿಸಲಾಗಿದೆ. ಇದರೊಂದಿಗೆ ವೆಂಟಿಲೇಟೆಡ್ ಸೀಟುಗಳು, ಜೆಬಿಎಲ್ 12-ಸ್ಪೀಕರ್ ಆಡಿಯೋ ಸಿಸ್ಟಮ್ ಮತ್ತು ಟಾಟಾ ಕಾರುಗಳಲ್ಲೇ ಮೊದಲ ಬಾರಿಗೆ ಹೆಡ್-ಅಪ್ ಡಿಸ್‌ಪ್ಲೇಯನ್ನು ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಲೆವೆಲ್-2 ಎಡಿಎಎಸ್ ತಂತ್ರಜ್ಞಾನ ಮತ್ತು 6 ಏರ್‌ಬ್ಯಾಗ್‌ಗಳನ್ನು ಒದಗಿಸಲಾಗಿದೆ.

ಎಂಜಿನ್ ವಿಭಾಗದಲ್ಲೂ ಸಿಯೆರಾ ಬಲಿಷ್ಠವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಆಯ್ಕೆಗಳಲ್ಲಿ ಲಭ್ಯವಿದೆ. 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು ಶಕ್ತಿಶಾಲಿ ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಆಲ್-ವೀಲ್ ಡ್ರೈವ್ ಮಾದರಿಯನ್ನೂ ಬಿಡುಗಡೆ ಮಾಡಲು ಕಂಪನಿ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಸಂಸ್ಥೆಯ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವಾತ್ಸವ, ಗ್ರಾಹಕರ ಈ ಅದ್ಭುತ ಪ್ರತಿಕ್ರಿಯೆಯು ಸಿಯೆರಾ ಮೇಲಿನ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವ್ಯಾಗನ್‌ಆರ್‌ ಕಾರಿನಲ್ಲಿ ಇನ್ನು ಹಿರಿಯರ ಪ್ರಯಾಣ ಸುಲಭ : ಮಾರುತಿ ಸುಜುಕಿಯಿಂದ ಸ್ವಿವೆಲ್ ಸೀಟ್ ಬಿಡುಗಡೆ!

Tags: cars bookedKarnataka News beatSUV marketTata Sierra
SendShareTweet
Previous Post

ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ 18 ಹುದ್ದೆಗಳ ನೇಮಕ : 49 ಸಾವಿರ ರೂ. ಸಂಬಳ

Next Post

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ | ಡಿಕೆ ಶಿವಕುಮಾರ್

Related Posts

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!
ದೇಶ

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!
ತಂತ್ರಜ್ಞಾನ

ಇ-ತ್ಯಾಜ್ಯ ತಡೆಗೆ ಗೂಗಲ್ ಮಾಸ್ಟರ್ ಪ್ಲಾನ್ : ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗಳು ಇನ್ಮುಂದೆ ‘ಮಿನಿ ಡೇಟಾ’ ಸೆಂಟರ್!

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!
ವ್ಯಾಪಾರ

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

Next Post
ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ | ಡಿಕೆ ಶಿವಕುಮಾರ್

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ | ಡಿಕೆ ಶಿವಕುಮಾರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat