ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗಾಳಿ ಬಿಟ್ಟು ಎಲ್ಲದಕ್ಕೂ ಟ್ಯಾಕ್ಸ್!

April 22, 2025
Share on WhatsappShare on FacebookShare on Twitter

ತುರುವೇಕೆರೆ: ತುರುವೇಕೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿವೆ.

ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಕೇವಲ ಎರಡು ವರ್ಷಗಳಲ್ಲಿ ಭ್ರಷ್ಟಾಚಾರ, ದುರಾಡಳಿತಕ್ಕಾಗಿ ಮಾದರಿಯಾಗಿದೆ. ಗಾಳಿಯೊಂದನ್ನು ಹೊರತು ಪಡಿಸಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ್ದಾರೆ. ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ದುಪ್ಪಟ್ಟು ಮಾಡಿದ್ದಾರೆ. ರೈತರಿಗೆ ಸಿಗಬೇಕಾದ ಹಾಲಿನ ಪ್ರೋತ್ಸಾಹ ಧನವನ್ನ 600 ಕೋಟಿ ರೂ. ಗೂ ಅಧಿಕ ಇನ್ನೂ ಬಿಡುಗಡೆ ಮಾಡಿಲ್ಲ.

ಈ ಸರ್ಕಾರ ರೈತ ವಿರೋಧಿ. ಕೊಬ್ಬರಿಗೆ ಕ್ವಿಂಟಲ್ ಗೆ 18 ಸಾವಿರ ರೂ. ನಿಗದಿ ಮಾಡಿಸಿದ್ದು ಕುಮಾರಸ್ವಾಮಿ. ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಕೊಬ್ಬರಿಗೆ ಹೆಚ್ಚಿನ ದರ ನಿಗದಿ ಮಾಡಿದ್ದಾರೆ. ಹೀಗಾಗಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಈ ಸರ್ಕಾರಕ್ಕೆ 5 ಗ್ಯಾರಂಟಿಗಳನ್ನು ಸಮರ್ಪಕವಾಗಿ ಕೊಡಲು ಆಗುತ್ತಿಲ್ಲ. ಈ ಸರ್ಕಾರ ಚುನಾವಣಾ ಗೆಲುವಿಗಾಗಿ ಜನರನ್ನು ಯಾಮಾರಿಸಿಕೊಂಡು ಹೋಗುತ್ತಿದೆ. ಇದು ಬಹಳ ದಿನ ನಡೆಯುವುದಿಲ್ಲ. ಜಿಪಂ, ತಾಪಂ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ನೀವು ಸಾಲ ಮಾಡುತ್ತಾ ಹೋದರೆ, ಮುಂದಿನ ಸರ್ಕಾರಗಳು ಹೇಗೆ ಕೆಲಸ ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಜಾತಿ ರಾಜಕಾರಣ ಮಾಡಬೇಡಿ. ಸದನದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಆದರೆ, ಹನಿಟ್ರ್ಯಾಪ್ ಬಗ್ಗೆ ಚರ್ಚೆ ಆಗುತ್ತೆ. ತಮ್ಮೆಲ್ಲರನ್ನು ಈ ಸರ್ಕಾರ ಟ್ರ್ಯಾಪ್ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: airBJPgovernmentkumaraswamyPM ModiPoliticianProtestTaxturuvakere
SendShareTweet
Previous Post

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಕೊಲೆ

Next Post

13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!

Related Posts

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!
ರಾಜಕೀಯ

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!
ರಾಜಕೀಯ

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!
ರಾಜಕೀಯ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!
ರಾಜಕೀಯ

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

Next Post
13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!

13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat